Religious Sentiments

ಜನರ ಧಾರ್ಮಿಕ ಭಾವನೆ ಜೊತೆ ಆಟವಾಡಿ ಚುನಾವಣೆ ಗೆದ್ದ ಸುನಿಲ್ ಕುಮಾರ್ ತಕ್ಷಣ ರಾಜೀನಾಮೆ ನೀಡಲಿ – ಮುನಿಯಾಲು ಉದಯಕುಮಾರ್ ಶೆಟ್ಟಿ

ಉಡುಪಿ : ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಶಿಲ್ಪಿಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ…

Read more

ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾವನ್ನು ಆಚರಿಸಿಕೊಳ್ಳಲಿ – ಸಂಸದ ಯದುವೀರ್

ಉಡುಪಿ : ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಪ್ರದೇಶವಾಗಿದ್ದು, ಚಾಮುಂಡೇಶ್ವರಿ ಮಹಿಷಾಸುರ ಮರ್ದಿನಿ ಎಂಬುದಾಗಿ ನಾವು ನಂಬುತ್ತೇವೆ. ಆದುದರಿಂದ ನಮ್ಮ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾವನ್ನು ಆಚರಿಸಿಕೊಳ್ಳಲಿ ಎಂದು ಮೈಸೂರು ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ…

Read more

ಲಡ್ಡು ಪ್ರಸಾದ ವಿವಾದ ಕುರಿತು ಪ್ರಧಾನಿ ಸೂಕ್ತ ತನಿಖೆ ನಡೆಸಲಿ – ರಮೇಶ್ ಕಾಂಚನ್

ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ತನಿಖೆ ನಡೆಸಿ ದೇಶದ ಜನತೆಗೆ ಸತ್ಯ ತಿಳಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್…

Read more

ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ : ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ; ಪೇಜಾವರ ಶ್ರೀ

ಉಡುಪಿ : ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ.ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವ‌ಪ್ರಸನ್ನ ತೀರ್ಥರ ಪ್ರತಿಕ್ರಿಯೆ ನೀಡಿದ್ದಾರೆ.…

Read more

‘Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; FIR ದಾಖಲು

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ…

Read more

“ವಿಘ್ನ ವಿನಾಶಕನಿಗೆ ರಾಜ್ಯ ಸರಕಾರದಿಂದ ವಿಘ್ನ” – ವೇದವ್ಯಾಸ ಕಾಮತ್

ಮಂಗಳೂರು : “ರಾಜ್ಯ ಸರಕಾರ ವಿಘ್ನ ವಿನಾಶಕ ವಿನಾಯಕನಿಗೆ ವಿಘ್ನವನ್ನು ತಂದಿದೆ. ರಾಜ್ಯದಲ್ಲಿ ವಿಜೃಂಭಣೆಯಿಂದ ಗಣೇಶನ ಹಬ್ಬವನ್ನು ಆಚರಣೆ ಮಾಡಲಾಗುತ್ತ ಬಂದಿದೆ. ಆದರೆ ಈ ಬಾರಿ ಮಾತ್ರ ಹೊಸ ನಿಯಮಗಳನ್ನು ಸರಕಾರ ಜಾರಿಗೆ ತಂದಿದೆ. ಆಯೋಜಕರ ಹೆಸರು ವಿಳಾಸ ಹಿಂದೆಯೂ ಪಡೆಯಲಾಗುತ್ತಿತ್ತು.…

Read more

ಗಣೇಶ ಚತುರ್ಥಿಯ ಮೆರವಣಿಗೆಯ ವೇಳೆ ದೈವಾರಾಧನೆಗೆ ಸಂಬಂಧಿಸಿದ ಟ್ಯಾಬ್ಲೋಗಳನ್ನು ನಿಷೇಧಿಸಲು ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಮನವಿ

ಮಂಗಳೂರು : ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲಯ ಕದ್ರಿ, ಇಲ್ಲಿಗೆ ಭೇಟಿ ನೀಡಿ ಗಣೇಶ ಚತುರ್ಥಿಯ ಅಂಗವಾಗಿ ನಡೆಯುವ ಮೆರವಣಿಗೆಯ ವೇಳೆ ದೈವಾರಾಧನೆಗೆ ಸಂಬಂಧಿಸಿದ ಸ್ಥಬ್ಧಚಿತ್ರ/ಟ್ಯಾಬ್ಲೋಗಳನ್ನು ನಿಷೇಧಿಸಲು ಸಂಘಟನೆಯ ಮೂಲಕ ಕರೆ ನೀಡಬೇಕು ಎಂದು ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ…

Read more

ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು

ಉಡುಪಿ : ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು ನಿರ್ಮಿಸಿದ್ದು ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105…

Read more

ರಾಹುಲ್ ಗಾಂಧಿಗೆ ಒಳ್ಳೆ ಬುದ್ಧಿಕೊಡುವಂತೆ ಪೊಳಲಿ ಶ್ರೀದೇವಿಯ ಮೊರೆಹೊಕ್ಕ ವಿಎಚ್‌ಪಿ

ಮಂಗಳೂರು : ಸಂಸತ್ತಿನಲ್ಲಿ ಮೊದಲ ಭಾಷಣ ಮಾಡುತ್ತಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದುತ್ವದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ವಿಎಚ್‌ಪಿ ಅವರಿಗೆ ಒಳ್ಳೆಯ ಬುದ್ಧಿ ಕೊಡುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮೊರೆಹೊಕ್ಕಿದೆ. ಸಂಸತ್ತಿನಲ್ಲಿ ಹಿಂದೂ ದೇವರ…

Read more