Religious Visit

ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ

ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.

Read more

ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ, ದೇವರ ದರ್ಶನ

ಉಚ್ಚಿಲ : ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಳಕ್ಕೆ ಆಗಮಿಸಿದ ಅವರನ್ನು ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ನಾಡೋಜ ಡಾ. ಜಿ.…

Read more

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಭೇಟಿ

ಉಡುಪಿ : ಕೇಂದ್ರ ಸರ್ಕಾರದ ಎಂ‌‌ಎಸ್‌ಡಿ‌ಸಿ, ಎನ್‌ಸಿವಿಇಟಿ ಮಾಜಿ ಅಧ್ಯಕ್ಷರು ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಡಾ. ನಿರ್ಮಲ್‌ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪಾದರಿಂದ…

Read more

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಿರ್ಮಾಪಕಿ ಏಕ್ತಾ ಕಪೂರ್ ಭೇಟಿ

ಮಂಗಳೂರು : ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಏಕ್ತಾ ಕಪೂರ್ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ…

Read more