Renewable Energy

ದಕ್ಷಿಣ ಕನ್ನಡಕ್ಕೆ ಹೆಚ್ಚಿನ ಹೂಡಿಕೆಗೆ ಆಗ್ರಹ: ಸಿಎಂಗೆ ಸಂಸದ ಕ್ಯಾ. ಚೌಟ ಪತ್ರ…!

ಮಂಗಳೂರು : ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಭೌಗೋಳಿಕ ಆಕರ್ಷಣೆ, ಅತ್ಯುತ್ತಮ…

Read more

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ : ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

ಮಂಗಳೂರು : ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್…

Read more

ಪಿ.ಎಂ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ – ಸಂಸದ ಕೋಟ

ಉಡುಪಿ : ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ, ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದು, 4447 ಮಂದಿ ಈಗಾಗಲೇ ನೊಂದಾಯಿಸಿಕೊಂಡಿದ್ದಾರೆ. 827 ಫಲಾನುಭವಿಗಳನ್ನು ಸರಬರಾಜು ಕಂಪನಿ ಆಯ್ಕೆ ಮಾಡಿಕೊಂಡಿದ್ದು, 378 ಮಂದಿಗೆ ಅವರ ಮನೆಯ…

Read more

ಮನೆ ಮನೆಗೆ ಸೌರವಿದ್ಯುತ್‌ನ ‘ಸೂರ್ಯ ಘರ್’ ಯೋಜನೆ ಜಾರಿ – ಸಂಸದ ಕೋಟ

ಉಡುಪಿ : ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಬಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ‘ಸೂರ್ಯ ಘರ್’ ಯೋಜನೆಯನ್ನು ಜಾರಿಗೊ‌ಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ…

Read more

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ

ಉಡುಪಿ : ಉಡುಪಿ ಜಿಲ್ಲಾಡಳಿತ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿಂದು “ಪ್ರಧಾನ ಮಂತ್ರಿ ಸೂರ್ಯ ಘರ್” ಯೋಜನೆಯ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರು ಅರ್ಹರಿಗೆ ಸವಲತ್ತು ವಿತರಣೆ ಮಾಡಿದರು. ಸಂಸದರಾದ ಕೋಟ ಶ್ರೀನಿವಾಸ…

Read more