ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ನಕಲಿ ಫೇಸ್ಬುಕ್ ಖಾತೆ ಸೃಷ್ಟಿ
ಉಡುಪಿ : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಹೆಸರು ಬಳಸಿ ನಕಲಿ ಖಾತೆಯನ್ನು ಫೇಸ್ಬುಕ್ನಲ್ಲಿ ಸೃಷ್ಟಿಸಲಾಗಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸೊರಕೆ, ನಕಲಿ ಖಾತೆಯಿಂದ ವಿನಂತಿಗಳು ಅಥವಾ ಸಂದೇಶಗಳನ್ನು ಕಳುಹಿಸುತ್ತಿರುವ ಸಾಧ್ಯತೆ…