ನಿಯಮ ಮೀರಿ ಸರಕಾರಿ ಜಮೀನಿನಲ್ಲಿ ಕಾಮಗಾರಿ : ತಹಶೀಲ್ದಾರ್‌ರಿಂದ ತಡೆ
ಕಾಪು : ಕಾಪು ತಾಲೂಕಿನ ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ಅಕ್ರಮ ಚರಂಡಿ ನಿರ್ಮಾಣ ಮಾಡುತ್ತಿದ್ದ ರೆಸಾರ್ಟ್‌ವೊಂದರ ಕಾಮಗಾರಿಯನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ನಿಲ್ಲಿಸಿದ ಘಟನೆ ಇಂದು ನಡೆದಿದೆ. ಎರ್ಮಾಳು ತೆಂಕದಲ್ಲಿ ಕಾರ್ಯಾಚರಿಸುತ್ತಿರುವ ರೆಸಾರ್ಟ್ ಮಾಲೀಕರು ಸರ್ಕಾರಿ ಜಾಗದಲ್ಲಿರುವ…