ಮಹಿಳೆಗೆ ಕಟ್ಟಿ ಹಾಕಿ ಥಳಿತ – ಕಠಿಣ ಕ್ರಮಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಉಡುಪಿ : ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ…