Respect

ಜಿಲ್ಲಾ ಬಿಜೆಪಿಯಿಂದ ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಪುಣ್ಯ ಸಂಸ್ಮರಣೆ

ಉಡುಪಿ : ಮಾಜಿ ಗೃಹ ಸಚಿವ, ನವ ಉಡುಪಿಯ ನಿರ್ಮಾತೃ ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಸಂಕೀರ್ಣ ಮಣಿಪಾಲದ ರಜತಾದ್ರಿಯ ಮುಂಭಾಗದಲ್ಲಿರುವ ಡಾ.ವಿ.ಎಸ್. ಆಚಾರ್ಯ ಅವರ ಪುತ್ಥಳಿಗೆ ಮಾಲಾರ್ಪಣೆ…

Read more

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಇರುವ ಬ್ಯಾಗನ್ನು ವಾರಸುದಾರರಿಗೆ ಹಸ್ತಾoತರಿಸಿ ಪ್ರಾಮಾಣಿಕತೆ ಮೆರೆದ ಯುವಕ

ಬೈಂದೂರು : ಯುವಕನೋರ್ವ ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನ ಹಾಗೂ ಇಲೆಕ್ಟ್ರಾನಿಕ್ ವಸ್ತುಗಳಿರುವ ಬ್ಯಾಗನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ನ. 11 ರಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಶಿರೂರಿನ ಯುವಕ ಅಬ್ದುಲ್ ಜಾವ್ವೆದ್ ಅವರು…

Read more

ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ಸ್ವಗೃಹದಲ್ಲಿ ನಿಧನ

ಕಾರ್ಕಳ : ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. 55 ಕ್ಕೂ ಹೆಚ್ಚಿನ ವರ್ಷಗಳ ಕಾಲ ದಿನಸಿ ಅಂಗಡಿ, ಹೋಟೆಲ್ ಉದ್ಯಮ ಯಶಸ್ವಿಯಾಗಿ ನಡೆಸಿ “ರೆಂಜಾಳ…

Read more

ನಿಮಗೆ ದಮ್ಮು, ತಾಕತ್ತು ಇದ್ದರೆ ಒಮ್ಮೆ ರಾಹುಲ್ ಗಾಂಧಿಯವರ ಮೈ ಮುಟ್ಟುವ ಪ್ರಯತ್ನ ಮಾಡಿ ನೋಡಿ : ಶಾಸಕ ಭರತ್ ಶೆಟ್ಟಿಗೆ ಸವಾಲ್ ಹಾಕಿದ ರಮೇಶ್ ಕಾಂಚನ್

ಉಡುಪಿ : ಭರತ್ ಶೆಟ್ಟಿಯವರೇ ರಾಹುಲ್ ಗಾಂಧಿಯವರ ಕೆನ್ನೆಗೆ ಬಾರಿಸಲು ಪ್ರಯತ್ನಿಸುವಾಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೈಗೆ ಬಳೆ ತೊಟ್ಟುಕೊಂಡು ಕೂತಿರುವುದಿಲ್ಲ. ನಿಮಗೆ ದಮ್ಮು ತಾಕತ್ತು ಇದ್ದರೆ ಅವರ ಮೈ ಮುಟ್ಟುವ ಪ್ರಯತ್ನವನ್ನು ಒಮ್ಮೆ ಮಾಡಿ ನೋಡಿ ಎಂದು ಉಡುಪಿ ಬ್ಲಾಕ್…

Read more