Responsible Tourism

ತಿಂಗಳೊಳಗೆ ಅಕ್ರಮ ಹೋಂಸ್ಟೇಗಳನ್ನು ಸಕ್ರಮ ಮಾಡದಿದ್ದರೆ ಕ್ರಮ – ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್ ನಡೆಸುತ್ತಿರುವವರು ಒಂದು ತಿಂಗಳೊಳಗೆ ಸಕ್ರಮ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಹೋಂಸ್ಟೇ, ರೆಸಾರ್ಟ್ ಮಾಲಕರ ಸಭೆಯಲ್ಲಿ ಮಾತನಾಡಿದ ಅವರು…

Read more

ಶೈಕ್ಷಣಿಕ ಪ್ರವಾಸ ಹಿನ್ನೆಲೆ – ಮಲ್ಪೆ ಬೀಚ್ ನಲ್ಲಿ ವ್ಯಾಪಕ ಮುಂಜಾಗರೂಕತೆ; ಮುಳುಗು ತಜ್ಞ ಈಶ್ವರ್ ಮಲ್ಪೆಯಿಂದ ಜಾಗೃತಿ

ಉಡುಪಿ : ಮುರ್ಡೇಶ್ವರ ಸಮುದ್ರದಲ್ಲಿ ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬೀಚ್‌ಗಳಲ್ಲಿಯೂ ಸಾಕಷ್ಟು ಮುಂಜಾಗರೂಕತೆ ವಹಿಸಲಾಗಿದೆ. ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಸೀಸನ್ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿಬ್ಬಂದಿ ಹಾಗೂ ಜೀವ ರಕ್ಷಕರನ್ನು ನೇಮಿಸಲಾಗಿದೆ.…

Read more