Retired Headmaster

ನಿವೃತ್ತ ಮುಖ್ಯ ಶಿಕ್ಷಕ, ಕಲಾಪೋಷಕ ಸರ್ಪು ಸದಾನಂದ ಪಾಟೀಲ್ ನಿಧನ

ಉಡುಪಿ : ಚೇರ್ಕಾಡಿಯ ಆರ್.ಕೆ.ಪಾಟೀಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 36 ವರ್ಷಗಳ ಕಾಲ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಸರ್ಪು ಸದಾನಂದ ಪಾಟೀಲ್(73) ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಬಡಗುತಿಟ್ಟು, ಅದರಲ್ಲೂ ಮುಖ್ಯವಾಗಿ ಬ್ರಹ್ಮಾವರದ ಮಟಪಾಡಿ ಮತ್ತು ಹಾರಾಡಿ ಶೈಲಿಯ…

Read more

ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ನಿಧನ

ಹಿರಿಯಡಕ : ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ತನ್ನ ಊರಿನ ಪ್ರೌಢಶಾಲೆಯಲ್ಲಿ 1980ರಿಂದ ಸ್ಥಾಪಕ ಮುಖ್ಯ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ…

Read more