River Flood

ಏಕಾಏಕಿ ಉಕ್ಕಿಹರಿದ ನೇತ್ರಾವತಿ, ಮೃತ್ಯುಂಜಯ ನದಿಗಳು – ಉಗಮಸ್ಥಾನದಲ್ಲಿ ಭೂಕುಸಿತದ ಶಂಕೆ

ಬೆಳ್ತಂಗಡಿ : ಕಳೆದ ಒಂದು ವಾರಗಳಿಂದ ಮಳೆ ಕೊಂಚ ಕಡಿಮೆಯಾಗಿ ಶಾಂತವಾಗಿದ್ದ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳು ಏಕಾಏಕಿ ನೀರು ಉಕ್ಕಿ ಹರಿದ ಪರಿಣಾಮ ಬೆಳ್ತಂಗಡಿ ತಾಲೂಕಿನಾದ್ಯಂತ ಸೋಮವಾರ ಸಂಜೆ ಪ್ರವಾಹ ಪರಿಸ್ಥಿತಿ ಕಂಡು ಬಂದಿದೆ. ನೇತ್ರಾವತಿ ಹಾಗೂ ಮೃತ್ಯುಂಜಯ ನದಿಗಳ…

Read more

ಎರಡನೇ ಬಾರಿ ಕಮಲಶಿಲೆಯ ದುರ್ಗಾಪರಮೇಶ್ವರಿಯ ಪಾದ ತೊಳೆದ ಕುಬ್ಜಾ ನದಿ

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದ…

Read more

ಭಾರೀ ಮಳೆಗೆ ಉಪ್ಪಿನಂಗಡಿಯಲ್ಲಿ ಹೆದ್ದಾರಿಗೆ ನುಗ್ಗಿದ ನೇತ್ರಾವತಿ ನದಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಳೆ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿದ್ದು, ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನದಿ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಘಟನೆ ನಡೆದಿದೆ. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯಲ್ಲಿ ನೀರು 29.6ಮೀಟರ್‌ನಲ್ಲಿದ್ದು,…

Read more

ಐದು ದಿನಗಳಿಂದ ಭಾರೀ ವರ್ಷಾಧಾರೆ; ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಭಾರೀ ವರ್ಷಾಧಾರೆಯಾಗುತ್ತಿದ್ದು, ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಪಾಪನಾಶಿನಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಎದುರಾಗಿದೆ. ಪಾಪನಾಶಿನಿ ನದಿಗೆ…

Read more