Road Accident

ಕಾಪು ಹಿಟ್ ಆ್ಯಂಡ್ ರನ್ ಪ್ರಕರಣ; ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸವಾರ; ಆರೋಪಿಯ ಬಂಧನ

ಕಾಪು : ಅತೀ‌ ವೇಗವಾಗಿ ಬಂದ ಥಾರ್ ಜೀಪ್ ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪು ನಿವಾಸಿ…

Read more

ಶಾಲಾ ಮಕ್ಕಳಿದ್ದ ರಿಕ್ಷಾ ಪಲ್ಟಿ – ಮೂವರಿಗೆ ಗಾಯ

ಮಣಿಪಾಲ : ಶಾಲಾ ಮಕ್ಕಳ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್‌ ಬಳಿ ಸಂಭವಿಸಿದೆ. ಮಣಿಪಾಲ ಮಾಧವ ಕೃಪಾ ಶಾಲೆಯ ಮಕ್ಕಳನ್ನು ಸಂಜೆ ಮನೆಗೆ ಕರೆ…

Read more

ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಬಲಿ

ಬೆಳ್ತಂಗಡಿ : ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ವಸಂತ ಗೌಡರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್‌ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್…

Read more

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಢಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ ಭೋಜ ಮೂಲ್ಯ (62)…

Read more

ಅಪಘಾತದ ಗಾಯಾಳುವನ್ನು ಸ್ಕೂಟಿಯಲ್ಲಿಯೇ ಆಸ್ಪತ್ರೆಗೆ ಸೇರಿಸಿದ ಮಹಿಳಾ ಪೊಲೀಸ್ – ಕಮಿಷನರ್ ಶ್ಲಾಘನೆ

ಮಂಗಳೂರು : ನಗರದಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿರುವ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್‌ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಮಂಗಳವಾರ ನಸುಕಿನ ವೇಳೆ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ…

Read more

ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ

ಕೋಟ : ಕೋಟೇಶ್ವರ ಶ್ರೀ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ ಸಲ್ಲಿಸಲಾಯಿತು. ಇತ್ತೀಚಿಗೆ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ…

Read more

2018ರಲ್ಲಿ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ನ್ಯಾಯಾಲಯ ತೀರ್ಪು

ಮಂಗಳೂರು : 2018‌ರಲ್ಲಿ ಕೊಟ್ಟಾರ ಚೌಕಿ ಬಳಿ ನಡೆದ ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ವಿಮಾ ಕಂಪೆನಿಗೆ ಆದೇಶಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್‌ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ತೀರ್ಪು ನೀಡಿದ್ದಾರೆ.…

Read more

ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಬಿಬಿಎ ವಿದ್ಯಾರ್ಥಿ ಮೃತ್ಯು

ಮಂಗಳೂರು : ಲಾರಿ ಬೈಕ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬಿಬಿಎ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ‌. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ…

Read more

ಬೈಕಿಗೆ ಡಿಕ್ಕಿ ಹೊಡೆದ ಕಲ್ಲು ಸಾಗಾಟದ ಲಾರಿ : ಬೈಕ್ ಸವಾರರು ಗಂಭೀರ

ಕಾರ್ಕಳ : ಬೈಕಿಗೆ ಕಲ್ಲು ಸಾಗಾಟದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಬೈಲೂರು ಸಮೀಪದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಜಾರ್ಕಳ ಸಮೀಪದ…

Read more

ಮಹೀಂದ್ರಾ ಪಿಕಪ್‌ – ಆಟೋರಿಕ್ಷಾ ನಡುವೆ ಅಪಘಾತ – ಆಟೋ ಚಾಲಕನಿಗೆ ಗಾಯ

ಉಡುಪಿ : ಸಂತೆಕಟ್ಟೆ ಸಮೀಪದ ಆಶೀರ್ವಾದ ಜಂಕ್ಷನ್‌ ಬಳಿ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಮಹೀಂದ್ರಾ ಪಿಕಪ್‌ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋರಿಕ್ಷಾ ಚಾಲಕನ ತಲೆ ಹಾಗೂ ಕೈ ಕಾಲುಗಳಿಗೆ ಪೆಟ್ಟಾಗಿ ತೀವ್ರ ಗಾಯಗೊಂಡ ಘಟನೆ ಸಂಭವಿಸಿದೆ. ಈ ಘಟನೆ…

Read more