ಶಿವಪುರದಲ್ಲಿ ಜೆಸಿಬಿ-ಬೈಕ್ ಅಪಘಾತ – ಯುವಕ ಸಾವು
ಹೆಬ್ರಿ : ಹೆಬ್ರಿ ಸಮೀಪದ ಶಿವಪುರದ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ.…
ಹೆಬ್ರಿ : ಹೆಬ್ರಿ ಸಮೀಪದ ಶಿವಪುರದ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ.…
ಬೆಳ್ತಂಗಡಿ : ತಾಲೂಕಿನ ಉಜಿರೆಯಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಉದ್ಯಮಿಯ ಪುತ್ರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಮಿ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಎಂ.ಆರ್.ನಾಯಕ್ ಪುತ್ರ ಪ್ರಜ್ವಲ್ ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗಿನ ಜಾವ ಪ್ರಜ್ವಲ್…
ಪಡುಬಿದ್ರಿ : ಕಾರೊಂದು ಬಸ್ ಹಿಂಬದಿಗೆ ಡಿಕ್ಕಿಯಾಗಿ ಪುಷ್ಪಲತಾ ಆಚಾರ್ಯ (56) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ…
ಮಣಿಪಾಲ : ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಮಣಿಪಾಲದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಕೇಶವ (18) ಎಂದು ಗುರುತಿಸಲಾಗಿದೆ. ಅವರು ಬೇರೆಯವರ ಸ್ಕೂಟರ್ ಅನ್ನು ಸವಾರಿ ಮಾಡಿಕೊಂಡು…
ಪಡುಬಿದ್ರಿ : ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೈನರ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ…
ಉಪ್ಪಿನಂಗಡಿ : ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ…