ನಗರಸಭೆ ಪಂಪ್ ಹೌಸ್‌ಗೆ ನುಗ್ಗಿದ ಕಾರು – ಪ್ರಯಾಣಿಕರು ಪಾರು
ಮಣಿಪಾಲ : ಉಡುಪಿಯ ಮಣಿಪಾಲ ಸಮೀಪ ಈಶ್ವರ ನಗರದಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ ಹೌಸ್‌ನೊಳಗೆ ಏಕಾಏಕಿ ಕಾರು ನುಗ್ಗಿದೆ. ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಕಾರು ಇದಾಗಿದ್ದು, ಇಲ್ಲಿನ ರಸ್ತೆ ಅವಸ್ಥೆ ಕುರಿತು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಮಾರುತಿ ಬೆಲೆನೋ…