Road Development

ಪಡುಬಿದ್ರಿ-ಕಾರ್ಕಳ ರಸ್ತೆಯ ಟೋಲ್ ಗೇಟ್‌ಗೆ ಗುದ್ದಲಿ ಪೂಜೆ – ಸ್ಥಳೀಯರ ವಿರೋಧ

ಪಡುಬಿದ್ರಿ : ಜನ ವಿರೋಧದ ನಡುವೆಯೂ ಪಡುಬಿದ್ರಿ-ಕಾರ್ಕಳ ರಸ್ತೆ ಗುದ್ದಲಿಪೂಜೆ ನಡೆಸಲು ಬಂದ ತಂಡವನ್ನು ಸಾರ್ವಜನಿಕರು ಸೇರಿ ಹಿಂದೆ ಕಳುಹಿಸಿದ ಘಟನೆ ಪಡುಬಿದ್ರಿಯ ಸುಜ್ಲಾನ್ ಕಂಪನಿಯ ಸಮೀಪ ನಡೆದಿದೆ. ಈ ಹಿಂದೆ ಬೆಳ್ಮಣ್ ಪ್ರದೇಶದಲ್ಲಿ ಈ ಪ್ರಯತ್ನಕ್ಕೆ ಬೇರೊಂದು ಗುತ್ತಿಗೆ ಕಂಪನಿ…

Read more

ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ; ರಸ್ತೆ ಯೋಜನೆಗಳ ಅನುಷ್ಠಾನಕ್ಕೆ ಮನವಿ

ಬೈಂದೂರು : ಶಿವಮೊಗ್ಗ ಸದಸ್ಯರಾದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಇಂದು ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ಯೋಜನೆಗಳಿಗೆ…

Read more

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಕೋಟ – ಹೆದ್ದಾರಿ ಕಾಮಗಾರಿಗೆ ವೇಗ ನೀಡುವಂತೆ ಮನವಿ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.ಉಡುಪಿ ಜಿಲ್ಲೆಯ ಸಂತೆಕಟ್ಟೆ ಕಲ್ಯಾಣಪುರದ ಸುರಂಗ ಮಾರ್ಗ, ಇಂದ್ರಾಳಿಯ ಮೇಲ್ಸೇತುವೆ, ಮಲ್ಪೆ ಭೂಸ್ವಾಧೀನದ ವಿಳಂಬ ಮತ್ತು ನೆನೆಗುದ್ದಿಗೆ…

Read more