Road Incident

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಕಾರಿನಲ್ಲಿದ್ದ ನಾಲ್ವರು ಪಾರು..!

ಮಂಗಳೂರು : ಮಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾ‌ಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಿನ್ನೆ ಬುಧವಾರ ಸಂಭವಿಸಿದೆ. ಮೇರಿಹಿಲ್‌ ಹೆಲಿಪ್ಯಾಡ್‌ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದ ವೋಕ್ಸ್‌ವ್ಯಾಗನ್‌ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾರು ನಿಲ್ಲಿಸಿ ಕಾರಿನಲ್ಲಿದ್ದ ನಾಲ್ವರು ಕೂಡಲೇ ಕೆಳಗಿಳಿದು…

Read more

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಹಲವು ವಾಹನಗಳು ಜಖಂ; ಸಿಸಿಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಗರದ ಕಡಿಯಾಳಿ ಓಕುಡೆ ಟವರ್ಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿದ್ದು ಓರ್ವ ವೃದ್ಧನಿಗೆ ಗಂಭೀರ ಗಾಯಗಳಾಗಿವೆ. ಮಣಿಪಾಲದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನಲ್ಲಿ ಓರ್ವ…

Read more

ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸಾವು

ಬೈಂದೂರು : ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಾರ್ಖಂಡ್‌ ಮೂಲದ ಚಾಲಕ ದಾಮೋದರ ಯಾದವ್‌ (55) ಮೃತಪಟ್ಟವರು. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read more

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹೃದಯ ಸ್ತಂಭನ – ಸವಾರ ಸಾವು

ಮಣಿಪಾಲ : ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ರಾಘವೇಂದ್ರ (49) ಮೃತ ಸವಾರ. ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್‌ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ…

Read more

ದ್ವಿಚಕ್ರ ವಾಹನ ಸವಾರನ ಮೇಲೆ ಕಾಡುಹಂದಿ ದಾಳಿ: ಯುವಕಗೆ ತೀವ್ರ ಗಾಯ

ಮಂಗಳೂರು : ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳವಾರ ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು. ಕುಂಬ್ರ ಪೆಟ್ರೋಲ್…

Read more

ಫರಂಗಿಪೇಟೆಯಲ್ಲಿ ಖಾಸಗಿ ಬಸ್ ಪಲ್ಟಿ : ಹಲವು ಪ್ರಯಾಣಿಕರಿಗೆ ಗಾಯ

ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟೀಯ ಹೆದ್ದಾರಿಯ ಫರಂಗಿಪೇಟೆ ಸಮೀಪ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ…

Read more

ಟಿಪ್ಪರ್‌ ಅಪಘಾತ – ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಳ್ಳಾಲ : ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಯನ್ನು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ (27)…

Read more