Road Infrastructure

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು…

Read more

ಬಿ.ಸಿ. ರೋಡ್‌‌ನ ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಕ್ಯಾ. ಚೌಟ ಭರವಸೆ

ಮಂಗಳೂರು : ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮರ್ಷಿ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು,…

Read more

ಕಂಚಿನಡ್ಕ ಟೋಲ್‌ಗೇಟ್ ಸ್ಥಾಪನೆ ವಿವಾದ – ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳಿಗೆ ತರಾಟೆ; ವಿರೋಧದಿಂದ ವಾಪಾಸಾದ ಅಧಿಕಾರಿಗಳು

ಪಡುಬಿದ್ರಿ : ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್ ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳನ್ನು ಟೋಲ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣದ ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ…

Read more

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ – ಶ್ರೀ ಬಿ ವೈ ರಾಘವೇಂದ್ರ

ಕೊಲ್ಲೂರು : ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ…

Read more

ಉಡುಪಿಯಲ್ಲಿ “ಜೆಸಿಬಿ” ಅಸ್ತ್ರ! ಗುತ್ತಿಗೆದಾರನಿಂದ ಕಳಪೆ ರಸ್ತೆ ಕಾಮಗಾರಿ; ಜೆಸಿಬಿಯಿಂದ ರಸ್ತೆ ಅಗೆಸಿ ವಾರ್ನಿಂಗ್!

ಉಡುಪಿ : ಮಳೆಗೆ ನಗರದ ಹಲವು ರಸ್ತೆಗಳು ಹದಗೆಟ್ಟಿದ್ದು ಸವಾರರು ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಾ ಮುಂದೆ ಸಾಗುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಡಾಂಬರೀಕರಣ ಮಾಡಿದ್ದ ರಸ್ತೆಗಳೂ ಹದಗೆಟ್ಟಿದ್ದು ಹೊಂಡಗಳಿಂದ ಕೂಡಿವೆ. ನಗರದ ಬ್ರಹ್ಮಗಿರಿಯಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆವರೆಗಿನ ಮುಖ್ಯ ರಸ್ತೆ ಕೆಲವು ತಿಂಗಳುಗಳ…

Read more