ಸುರತ್ಕಲ್ – ಬಿ.ಸಿ.ರೋಡ್ ಪೋರ್ಟ್ ಸಂಪರ್ಕ ರಸ್ತೆ ನಿರ್ವಹಣೆ ಕಾಮಗಾರಿಗಳಿಗೆ ಸಂಸದ ಕ್ಯಾ. ಚೌಟ ಚಾಲನೆ
ಮಂಗಳೂರು : ಸುರತ್ಕಲ್‌ನಿಂದ ಬಿ.ಸಿ.ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ, ರಸ್ತೆ ಇಕ್ಕೆಲಗಳ ಸ್ವಚ್ಛತಾ ಕಾರ್ಯ ಸಂಬಂಧಪಟ್ಟ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚಾಲನೆ ನೀಡಿದರು. ಸುರತ್ಕಲ್‌ನ ಗೋವಿಂದದಾಸ್…