ಡಿವೈಡರ್‌ಗೆ ಢಿಕ್ಕಿ ಹೊಡೆದ ಸ್ಕೂಟರ್ : ಯುವಕ ಬಲಿ
ಮಣಿಪಾಲ : ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಮಣಿಪಾಲದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಕೇಶವ (18) ಎಂದು ಗುರುತಿಸಲಾಗಿದೆ. ಅವರು ಬೇರೆಯವರ ಸ್ಕೂಟರ್ ಅನ್ನು ಸವಾರಿ ಮಾಡಿಕೊಂಡು…