ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ ಬಲಿ
ಕೊಣಾಜೆ : ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಜಲೀಲ್ ಮೆಡಿಕಲ್ ಎಂಬವರ…
ಕೊಣಾಜೆ : ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಜಲೀಲ್ ಮೆಡಿಕಲ್ ಎಂಬವರ…
ಹೆಬ್ರಿ : ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಮೃತಪಟ್ಟ ಘಟನೆ ಸಂಭವಿಸಿದೆ. ಎದುರುಗಡೆಯಿಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ…
ಮಂಗಳೂರು : ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜನವರಿ 4ರ ಶನಿವಾರ ಸಂಜೆ ಮಂಗಳೂರು ನಗರದ ಲೇಡಿಹಿಲ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿ ಚಾಲಕ ಮಾತ್ರ ಇದ್ದಿದ್ದು ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ಗಮನಿಸಿ ಸುರಕ್ಷಿತವಾಗಿ ಕಾರಿನಿಂದ ಹೊರಬರುವಲ್ಲಿ…
ಉಡುಪಿ : ಮಣಿಪಾಲದ ರಜತಾದ್ರಿ ರಸ್ತೆಯಲ್ಲಿ ಬೈಕ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 4ರಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ಹರಿದಾಡಿದ್ದು ಅದರಲ್ಲಿ ಒಬ್ಬ ವ್ಯಕ್ತಿ ಬೈಕ್‌ನಲ್ಲಿ ಹಿಂಬದಿಯಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಕುರಿಸಿಕೊಂಡು…
ಹೊನ್ನಾವರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ.31 ರಂದು ಮಂಗಳವಾರ ಮುಂಜಾನೆ ಹೊನ್ನಾವರ ಶರಾವತಿ ಸೇತುವೆಯ ಮೇಲೆ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರರನ್ನು ರಾಘವೇಂದ್ರ ಸೋಮಯ್ಯ ಗೌಡ ಮಾವಿನಕುರ್ವಾ(34),…
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಆಲ್ಟೋ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರಂತವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪರ್ಲಡ್ಕದ ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್,…
ಉಡುಪಿ : ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ. ಡಿಸೆಂಬರ್ 28ರಿಂದ 4 ಗಂಟೆಯಿಂದ ಜನವರಿ 1 ರ ರಾತ್ರಿ 9 ಗಂಟೆಯ…
ಕಟಪಾಡಿ : ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಸುಭಾಷ್ ನಗರದಲ್ಲಿ ಕಾರು ಚಾಲಕ ಡ್ರಿಂಕ್ ಅಂಡ್ ಡ್ರೈವ್ ಮಾಡಿ ಅಪಘಾತಕ್ಕೆ ಕಾರಣವಾಗಿದ್ದು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿವೆ. ಬೈಕ್‌ನಲ್ಲಿ ತಂದೆ ಮತ್ತು ಮಗಳು ಶಂಕರಪುರ ಕಡೆ ಹೋಗುತ್ತಿದ್ದ ಸಂದರ್ಭ, ಕಾರು…
ಉಡುಪಿ : ಅಂಬಲಪಾಡಿಯ ಬುಲೆಟ್ ಶೋರೂಮ್ ಎದುರುಗಡೆಯ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ತನ್ನ ವಾಹನದ ಮುಂದಿನ ಚಕ್ರವನ್ನು ಮೇಲೆಕ್ಕೆತ್ತಿ ವೀಲಿಂಗ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿ ನಿರೀಕ್ಷಿತ್ ಎಂಬಾತ ಅಂಬಲಪಾಡಿಯ ಬುಲೆಟ್ ಶೋರೂಮ್…
ಮಂಗಳೂರು : ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸ್ ಇಲಾಖೆ ಮಾರ್ಗಸೂಚಿಯನ್ನು ಸೂಚಿಸಿದೆ. ಎಲ್ಲರೂ ಈ ಮಾರ್ಗಸೂಚಿಗಳನ್ನು ಅನುಸರಿಸಿ ಹೊಸವರ್ಷ ಆಚರಣೆ ಮಾಡಬಹುದು ಎಂದು ತಿಳಿಸಿದೆ.