Road Works

ರಾಷ್ಟ್ರಿಯ ಹೆದ್ದಾರಿ ಬೇಕಾಬಿಟ್ಟಿ ಕಾಮಗಾರಿಗೆ ಯುವಕ ಬಲಿ; ಸ್ಥಳೀಯರಿಂದ ಆಕ್ರೋಶ; ಗರಿಷ್ಠ ಪರಿಹಾರಕ್ಕೆ ಮನವಿ

ಹೆಬ್ರಿ : ರಾಷ್ಟ್ರೀಯ ಹೆದ್ದಾರಿ 169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದೆ. ಡಿಸೆಂಬರ್ 4ರಂದು ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತ ರಾಹುಲ್ ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಸಮರ್ಪಕ ಸೂಚನಾ ಫಲಕ ಅಳವಡಿಸದೇ ಇರುವುದೇ ಅಪಘಾತಕ್ಕೆ ಕಾರಣ…

Read more

ಕಾರುಗಳ ನಡುವೆ ಢಿಕ್ಕಿ, ಜಖಂ : ಪ್ರಯಾಣಿಕರು ಪಾರು

ಮಣಿಪಾಲ : ಕೆಳಪರ್ಕಳದ ಬಳಿ ಎರಡು ಕಾರುಗಳು ಪರಸ್ಪರ ಢಿಕ್ಕಿಯಾಗಿ ನಗರಸಭೆಯ ನೀರಿನ ರೇಚಕದ ಬಳಿ ಇರುವ ಟ್ರಾನ್ಸ್‌ಫಾರ್ಮರ್‌ಗೆ ತಾಗಿ ನಿಂತ ಘಟನೆ ಮಂಗಳವಾರ ಸಂಭವಿಸಿದೆ. ಒಂದು ಕಾರು ರೇಚಕದ ಪಕ್ಕದ ರಸ್ತೆಯಿಂದ ಬರುತ್ತಿದ್ದರೆ ಮತ್ತೊಂದು ಕಾರು ಮುಖ್ಯ ರಸ್ತೆಯಲ್ಲಿ ಬರುತ್ತಿತ್ತು…

Read more