Robbery Case

ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಆರೋಪಿ ಅಂದರ್

ಬೆಳ್ತಂಗಡಿ : ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಚಿನ್ನದ ಕರಿಮಣಿ ಸರವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ…

Read more

ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್

ಮುಲ್ಕಿ : ಉದ್ಯಮಿ ಐಕಳ ಹರೀಶ್‌ ಶೆಟ್ಟಿ ಅವರ ಮನೆ ದರೋಡೆ ಪ್ರಕರಣಕ್ಕೆ ಸಂಬಂದಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ (33),…

Read more

ಉಳಾಯಿಬೆಟ್ಟು ದರೋಡೆ ಪ್ರಕರಣ : ಮತ್ತೆ ಮೂವರ ಸೆರೆ

ಮಂಗಳೂರು : ಉಳಾಯಿಬೆಟ್ಟು ಕಾಯರ್‌ಪದವಿನಲ್ಲಿ ಜೂ. 21ರಂದು ರಾತ್ರಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ…

Read more

ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆ ದರೋಡೆ ಪ್ರಕರಣ – ಗ್ರಾಪಂ ಸದಸ್ಯನ ಸಹಿತ 10ಮಂದಿ ಅರೆಸ್ಟ್

ಮಂಗಳೂರು : ನಗರದ ಹೊರವಲಯದ ಉಳಾಯಿಬೆಟ್ಟು ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಕೇರಳ ಮೂಲದ ನಟೋರಿಯಸ್ ದರೋಡೆಕೋರರು ಸೇರಿದಂತೆ 10ಮಂದಿಯನ್ನು ಬಂಧಿಸಿದ್ದಾರೆ. ನೀರುಮಾರ್ಗ ಗ್ರಾಪಂ ಸದಸ್ಯ ವಸಂತ ಕುಮಾರ್(42), ರಮೇಶ ಪೂಜಾರಿ(42), ರೇಮಂಡ್…

Read more