ಜನವರಿ 11-12ರಂದು ಬೀಚ್ ಉತ್ಸವ; ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ : ಜಿಲ್ಲಾಧಿಕಾರಿ ಮುಲೈ ಮುಗಿಲನ್
ಮಂಗಳೂರು : ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತವು ಮುಡಾ, ಎನ್‌ಎಂಪಿಟಿ ಹಾಗೂ ರೋಹನ್ ಕಾರ್ಪೊರೇಶನ್ ಸಹಭಾಗಿತ್ವದಲ್ಲಿ ಆಯೋಜಿಸಿರುವ ಬೀಚ್ ಉತ್ಸವ ತಣ್ಣೀರುಬಾವಿಯಲ್ಲಿ ಜ.11 ಮತ್ತು 12ರಂದು ಮರುನಿಗದಿಯಾಗಿದ್ದು ಸುರಕ್ಷತೆ-ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಬೀಚ್…