RSS

ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ವಿವೇಕ ನೀಡುವ ಶಿಕ್ಷಣ ಒದಗಿಸಿ : ಮೋಹನ್ ಭಾಗವತ್

ಮಂಗಳೂರು : ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ವಿವೇಕವನ್ನು ನೀಡುವ ಶಿಕ್ಷಣ ಒದಗಿಸಬೇಕು, ಇದರಿಂದ ವಸುದೈವ ಕುಟುಂಬಕಂ ಎಂಬ ಭಾವನೆಯಿಂದ ಜೀವಿಸಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಹೇಳಿದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು…

Read more

“ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ನಿವೇಶನ ವಾಪಸ್ ಮಾಡಿ ಆದರ್ಶ ಮೆರೆಯಲಿ“ – ಮಂಜುನಾಥ ಭಂಡಾರಿ

ಬೆಂಗಳೂರು : ”ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಆದೇ ರೀತಿ ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ…

Read more

‘ಅಖಂಡ ಭಾರತ ಸಂಕಲ್ಪ ದಿನ’ದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ಉಡುಪಿ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು. ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ…

Read more

ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ ಪಾಲ್ ಸುವರ್ಣ ಆಕ್ರೋಶ

ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ…

Read more