Rural Connectivity

ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಾಡ, ಆಲೂರು, ಹಕ್ಲಾಡಿ ಗ್ರಾಮಸ್ಥರಿಂದ ಉಡುಪಿಯಲ್ಲಿ ಧರಣಿ

ಉಡುಪಿ : ಸರಕಾರಿ ಬಸ್ ಸೌಲಭ್ಯ ಇಲ್ಲದ ಕುಂದಾಪುರ ತಾಲೂಕಿನ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಗ್ರಾಮಸ್ಥರು ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಇಂದು ಮಣಿಪಾಲದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಧರಣಿ ನಡೆಸಿದರು.…

Read more

ಸರಕಾರಿ ಬಸ್ ಬರುತ್ತದೆ ಎಂದು ಕಾದ ಊರವರು, ಸಾರ್ವಜನಿಕರು ಸುಸ್ತು!

ಉಡುಪಿ : ಕೊನೆಗೂ ತಮ್ಮ ಊರಿಗೆ ಸರಕಾರಿ ಬಸ್ಸು ಬರುತ್ತೆ ಅಂತ ಜನ ಖುಷಿಯಿಂದ ಕಾದದ್ದೇ ಬಂತು‌. ಉಡುಪಿ ಜಿಲ್ಲೆಯ ಪೆರಣಂಕಿಲ ಸಮೀಪದ ಹಂಗಾರಕಟ್ಟೆಯಲ್ಲಿ ನಿಗದಿಯಾದಂತೆ ಇಂದು ಸರ್ಕಾರಿ ಬಸ್ ಬರಬೇಕಿತ್ತು. ಜನರು ಹಾರ, ತುರಾಯಿಗಳೊಂದಿಗೆ ಬಸ್ಸನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದರು.…

Read more

ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ಜೋಡಣೆ ಮಾಡಿಸಿಕೊಳ್ಳಬೇಕು – ಜಿಲ್ಲಾಧಿಕಾರಿ

ಉಡುಪಿ : ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್‌ ಜೋಡಣೆ ಆವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ದಾಖಲಾತಿಗಳೊಂದಿಗೆ ಹಾಗೂ ಆಧಾರ್‌ ಜೋಡಣೆಯಾಗಿರುವ ಮೊಬೈಲ್‌ನೊಂದಿಗೆ…

Read more

ಮಂಗಳೂರು-ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ

ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ. ಈ ಹಿಂದೆ ಮಂಗಳೂರು-ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್‌ಗೇಜ್ ಹಳಿ ಮಾಡುವ ಸಲುವಾಗಿ…

Read more