Rural Development

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ…

Read more

ಶ್ರಮದಾನದ ಮೂಲಕ ರಸ್ತೆಯ ಹೊಂಡ ಮುಚ್ಚಿದ ಗ್ರಾಮಸ್ಥರು

ಉಡುಪಿ : ರಾಂಪುರ ಸರ್ಕಲ್‌ನಿಂದ ಮೂಡುಬೆಳ್ಳೆ ಮಾರ್ಗದ ಪಡುಅಲೆವೂರು ಸೇತುವೆಯ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಅಲೆವೂರು ಯುವಕ ಸಂಘದ ನೇತೃತ್ವದಲ್ಲಿ ಸಂಘದ ಸದಸ್ಯರು…

Read more

ಎಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿರುವ ಗೋ ರುದ್ರಭೂಮಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು : ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣಗೊಳ್ಳಲಿದ್ದು 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದೆ. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ…

Read more

ತಾಲೂಕುಮಟ್ಟದ ಜನಸ್ಪಂದನ – ಒಟ್ಟು 54 ಅರ್ಜಿಗಳು ಸ್ವೀಕೃತ

ಉಡುಪಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಇಂದು ಬನ್ನಂಜೆಯಲ್ಲಿರುವ ಬಿಲ್ಲವ ಸೇವಾ ಸಂಘದ ನಾರಾಯಣ ಗುರು ಸಭಾಂಗಣದಲ್ಲಿ ಉಡುಪಿ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಸಭೆಯಲ್ಲಿ ಒಟ್ಟು 54 ಅರ್ಜಿಗಳು ಸ್ವೀಕೃತವಾದವು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ-19, ನಗರಸಭೆಯ-14,…

Read more