Rural Education

ಹಾಸ್ಟೆಲ್‌ ಮಕ್ಕಳ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗಬಾರದು : ಶಾಸಕ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ಶಾಸಕ ಗುರುರಾಜ ಗಂಟಿ‌ಹೊಳೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್‌ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ…

Read more

ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ

ಬ್ರಹ್ಮಾವರ : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಬೆಂಗಳೂರು ಇದರ ವತಿಯಿಂದ ₹ 3 ಕೋಟಿ ಕೊಡುಗೆಯಿಂದ ಅಭಿವೃಧ್ದಿ ಪಡಿಸಿದ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜನ್ನು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ…

Read more

ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಯಶ್‌ಪಾಲ್ ಸುವರ್ಣ

ಉಡುಪಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಶತಮಾನೋತ್ಸವ…

Read more

ವಿದ್ಯಾಪೋಷಕ್ ವಿಂಶತಿ ನೆನಪಿನಲ್ಲಿ ಶೌಚಾಲಯ ಕೊಡುಗೆ

ಕುಂದಾಪುರ : ಬೀಜಾಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ಕೊರತೆಯನ್ನು ಮನಗಂಡು ಉಡುಪಿ ಯಕ್ಷಗಾನ ಕಲಾರಂಗವು ವಿದ್ಯಾಪೋಷಕ್‍ನ ವಿಂಶತಿಯ ನೆನಪಿನಲ್ಲಿ 2.5 ಲಕ್ಷ ರೂಪಾಯಿ ವೆಚ್ಚದ ನೂತನ ಶೌಚಾಲಯವನ್ನು ನಿರ್ಮಿಸಿ ಕೊಡುಗೆಯಾಗಿ ನೀಡಿದೆ. ಇದರ ಉದ್ಘಾಟನೆಯನ್ನು ಕುಂದಾಪುರ ಶಾಸಕರಾದ ಶ್ರೀ ಕಿರಣ್…

Read more