Sacred Rituals

ಕ್ರೈಸ್ತ ಬಾಂಧವರಿಂದ ಪವಿತ್ರ ಗುರುವಾರ – ಚರ್ಚ್‌ಗಳಲ್ಲಿ ಬಲಿಪೂಜೆ, ಧಾರ್ಮಿಕ ಕಾರ್ಯಕ್ರಮ ಸಂಪನ್ನ

ಉಡುಪಿ : ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರದ ಆಚರಣೆಯಲ್ಲಿ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ದೆ ಹಾಗೂ ಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ…

Read more

ಹೋಳಿ ಹುಣ್ಣಿಮೆ – ಕೃಷ್ಣಮಠದಲ್ಲಿ ವಿಶೇಷ ಪೂಜೆ

ಉಡುಪಿ : ಹೋಳಿಹುಣ್ಣಿಮೆಯ ದಿನವಾದ ನಿನ್ನೆ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆ ಸಂಪನ್ನಗೊಂಡಿತು. ಸಂಪ್ರದಾಯದಂತೆ ಶ್ರೀಕೃಷ್ಣಮಠದ ಚಂದ್ರಶಾಲೆಯಲ್ಲಿ ಪರ್ಯಾಯ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಿತು. ಬಳಿಕ ವಾದ್ಯ, ಬಿರುದಾವಲಿಗಳೊಂದಿಗೆ ಕಡಿಯಾಳಿಗೆ ಹೋಗಿ ಹಣ್ಣುಕಾಯಿ ನೈವೇದ್ಯ ಮಾಡಿಸಿ ಬಣ್ಣ ಸಮರ್ಪಣೆ ಮಾಡಲಾಯಿತು. ಬಳಿಕ ಪ್ರಸಾದವನ್ನು…

Read more

ಬೈಂದೂರಿಗೆ ಬಂದ ಬಾಹುಬಲಿ ವಿಗ್ರಹ

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೈಂದೂರಿಗೆ ವಿಗ್ರಹವನ್ನು ತರಲಾಯಿತು. ಬೈಂದೂರು ಕಂಬದಕೋಣೆ ಜಂಕ್ಷನ್‌ನಲ್ಲಿ ಬಾಹುಬಲಿಯ ಮೂರ್ತಿಯನ್ನು…

Read more

ಉಡುಪಿಯ ಕಮಲಶಿಲೆ ದೇವಾಲಯದಲ್ಲಿ ನೈಸರ್ಗಿಕ ಪುಣ್ಯಸ್ನಾನ

ಕಮಲಶಿಲೆ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಗಿನ ಜಾವ ಮೂರುವರೆ ಸುಮಾರಿಗೆ ಹರಿದ ಕುಬ್ಜಾ ನದಿಯ ನೀರು ದೇವಿಯ ಚರಣಗಳನ್ನು ಸ್ಪರ್ಶಿಸಿತು. ವರ್ಷಂಪತಿ ಒಂದು ಬಾರಿ ಗರ್ಭಗುಡಿಗೆ ಬರುವ ಕುಬ್ಜಾ ನದಿ ನೀರು,…

Read more