Sad Demise

ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಜೋಗಿ ಹೃದಯಾಘಾತದಿಂದ ಸಾವು

ಕುಂದಾಪುರ : ಉತ್ತರ ಭಾರತಕ್ಕೆ ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಅರಣ್ಯ ಇಲಾಖೆಯ (ಐಎಫ್‌ಎಸ್‌) ಅಧಿಕಾರಿ ಉದಯ ಜೋಗಿ (59) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು 10 ದಿನಗಳ ಹಿಂದೆ ಪತ್ನಿ ಹಾಗೂ ತಮ್ಮ ಸ್ನೇಹಿತರೊಂದಿಗೆ ಉತ್ತರ ಭಾರತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ…

Read more

ಸಾಹಿತಿ ವಿಜಯ ಜಿ. ಜೈನ್ ನಿಧನ

ಬಂಟ್ವಾಳ : ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ…

Read more

ಕುರಿಯ ಗೋಪಾಲಕೃಷ್ಣ ಭಟ್ ನಿಧನ

ಕುರಿಯ ವಿಠಲ ಶಾಸ್ತ್ರಿಗಳ ಸಹೋದರನ ಮಗ, ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳ ಕಿರಿಯ ಸಹೋದರ ಕುರಿಯ ಗೋಪಾಲಕೃಷ್ಣ ಭಟ್ ಇಂದು(21.8.24) ನಿಧನ ಹೊಂದಿದರು. ಕುರಿಯ ಮೂಲ ಮನೆಯ ಸಮೀಪಲ್ಲಿದ್ದು ಮನೆಯ ವ್ಯವಹಾರ ನೋಡಿಕೊಳ್ಳುತ್ತಿದ್ದ ಇವರು ಅಣ್ಣ ಗಣಪತಿ ಶಾಸ್ತ್ರಿಗಳ ಕಲಾಬದುಕಿಗೆ ಯಾವುದೇ…

Read more

ಬಿ.ಆರ್.ಕೆ. ಆಡಳಿತ ನಿರ್ದೇಶಕ ರಮಾನಾಥ ಕಾಮತ್ ವಿಧಿವಶ

ಕಾರ್ಕಳ : ಕಾರ್ಕಳ ಜೋಡುರಸ್ತೆಯ ಬಿ.ಆರ್.ಕೆ ಉದ್ಯಮದ ಆಡಳಿತ ನಿರ್ದೇಶಕರಾಗಿದ್ದ ಬೋಳ ರಮಾನಾಥ ಕಾಮತ್ (82) ಅವರು ಇಂದು ಬೆಳಗ್ಗೆ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು…

Read more

ಉಳ್ಳಾಲ ಖಾಝಿ ಅಸೈಯದ್ ಫಝಲ್ ಕೋಯಮ್ಮ ತಂಙಳ್ ಹೃದಯಾಘಾತದಿಂದ ನಿಧನ

ಉಳ್ಳಾಲ : ಕೂರತ್ ತಂಙಳ್ ಎಂದೇ ಪ್ರಸಿದ್ಧರಾಗಿರುವ ಉಳ್ಳಾಲ ಖಾಝಿ, ಅಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ(65) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಸ್ವಗೃಹದಲ್ಲಿ ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಮಧ್ಯಾಹ್ನ…

Read more

ವೃದ್ಧರೋರ್ವರು ಕುಸಿದು ಬಿದ್ದು ಮೃತ್ಯು

ಉಡುಪಿ : ಕುಸಿದುಬಿದ್ದ ವೃದ್ಧರು ತಲೆಗಾದ ಗಂಭೀರ ಗಾಯದಿಂದ ಅಧಿಕ ರಕ್ತಸ್ತ್ರಾವಗೊಂಡು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಬೀಡಿನಗುಡ್ಡೆಯ ಶಾರದ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಮನೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯು ರಾಮ ಭಟ್ (69ವ), ತೆಂಕಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 45…

Read more