Safe Driving

ಸರಣಿ ಅಪಘಾತ, ಮಗುಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66‌ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…

Read more

ವಾಹನ ಪರವಾನಗಿ ರಹಿತ, ಮದ್ಯ ಸೇವಿಸಿ ಬೈಕ್ ಚಲಾಯಿಸಿದ ಸವಾರನಿಗೆ 22,500 ರೂ. ದಂಡ

ಭಟ್ಕಳ : ವಾಹನ ಪರವಾನಗಿ ರಹಿತ ಹಾಗೂ ಮದ್ಯ ಸೇವಿಸಿ ಬೈಕ್ ಚಲಾಯಿಸಿದ ಸವಾರನಿಗೆ ಭಟ್ಕಳ ಜೆ‌ಎಂ‌ಎಫ್‌ಸಿ ನ್ಯಾಯಾಲಯವು ಬುಧವಾರ 22,500 ರೂ. ದಂಡ ವಿಧಿಸಿದೆ. ಡಿ.31‌ರಂದು ಭಟ್ಕಳದ ಪಿ.ಎಲ್.ಡಿ ಬ್ಯಾಂಕ್ ಕ್ರಾಸ್ ಸಮೀಪ ಭಟ್ಕಳ ನಗರ ಠಾಣೆಯ ಪಿ.ಎಸ್‌.ಐ. ನವೀನ…

Read more

ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ

ಕೋಟ : ಕೋಟೇಶ್ವರ ಶ್ರೀ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ ಸಲ್ಲಿಸಲಾಯಿತು. ಇತ್ತೀಚಿಗೆ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ…

Read more