Safe Release

ಬಾವಿಯೊಳಗೆ ಆಶ್ರಯ ಪಡೆದಿದ್ದ 8 ಅಡಿ ಉದ್ದದ ನಾಗರಹಾವು ರಕ್ಷಣೆ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಗುತ್ತ‌ ಕಾಡ್‌ ಜೆ.ಎಚ್. ಜಲೀಲ್‌ರವರ ಮನೆಯ ಬಾವಿಯೊಳಗೆ 8 ಅಡಿ ಉದ್ದದ ದೊಡ್ಡ ಗಾತ್ರದ ನಾಗರಹಾವು ಪತ್ತೆಯಾಗಿದೆ. ತಕ್ಷಣವೇ ಮನೆಯವರು ಉರಗ ತಜ್ಞ ಇಸ್ಮಾಯಿಲ್ ಅಡ್ಡೂರು ಇವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್…

Read more

ನಾಯಿಯನ್ನು ಬೆನ್ನಟ್ಟಿ ಬಂದು ಬಾವಿಗೆ ಬಿದ್ದ ಚಿರತೆ : ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯಾಚರಣೆ

ಪೆರ್ಡೂರು : ಉಡುಪಿ ಜಿಲ್ಲೆಯ ಪೆರ್ಡೂರು ಎಂಬಲ್ಲಿ ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿದೆ. ಘಟನೆ ನಡೆಯುತ್ತಿದ್ದಂತೆ ಗಾಬರಿಗೊಂಡ ಮನೆಯವರು ಮತ್ತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು…

Read more

ತಂತಿ ಬೇಲಿಯಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ : ಮರಳಿ ಕಾಡಿಗೆ

ಉಡುಪಿ: ತಂತಿ ಬೇಲಿಯಲ್ಲಿ ಸಿಲುಕಿ ಸಾಯುವ ಸ್ಥಿತಿಯಲ್ಲಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ಈ ರಕ್ಷಣಾ ಕಾರ್ಯಚರಣೆ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಗೆ ಸಿಲುಕಿಕೊಂಡ ಚಿರತೆ, ಹೊರಬರಲು ಪರದಾಡುತ್ತಿತ್ತು. ಸುಮಾರು…

Read more