ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್
ಉಪ್ಪಿನಂಗಡಿ : ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಸಂದರ್ಭ ಆರೋಪಿಗಳನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಅವರಿಂದ ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಅಟೋ ರಿಕ್ಷಾ ಹಾಗೂ 9.36 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ. ಅನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ…