Safety Measures

ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸಲು ಇಲಾಖೆ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿಂದ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ ನದಿಗಳಲ್ಲಿ ಹಿನ್ನೀರಿನಲ್ಲಿ ಬೋಟಿಂಗ್ ಹಾಗೂ ಇತರೆ ಪ್ರವಾಸೋದ್ಯಮ ಜಲಸಾಹಸ ಕ್ರೀಡೆ ಹಾಗೂ ಚಟುವಟಿಕೆಗಳನ್ನು…

Read more

ಭಾರಿ ಮಳೆ ಹಿನ್ನೆಲೆ – ದ.ಕ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ‌ ನಾಳೆ (ಗುರುವಾರ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ…

Read more

ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ತೆರುವುಗೊಳಿಸಲು ಕ್ರಮವಹಿಸಿ : ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸೂಚನೆ

ಕುಂದಾಪುರ : ಮಳೆಗಾಲ ಆರಂಭವಾಗಿದ್ದು ಮಳೆಗಾಲದ ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರಾವಳಿಗೆ ಈಗಾಗಲೇ ಮುಂಗಾರು ಪ್ರವೇಶಗೊಂಡಿದ್ದು ಪ್ರಸ್ತಕ ಸಾಲಿನಲ್ಲಿ ಗಾಳಿ ಮಳೆ ಜೋರಾಗಿ ಸುರಿಯುವ…

Read more

ಖಾಸಗಿ ಬಸ್ ಚಾಲಕ, ಮಾಲಕರು ಕಡ್ಡಾಯ ನಿಯಮ ಪಾಲಿಸುವಂತೆ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ

ಉಡುಪಿ : ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಉಡುಪಿ ಸಿಟಿ ಬಸ್‌ ಮಾಲಕರು ಮತ್ತು ಸರ್ವಿಸ್‌ ಬಸ್‌ ಮಾಲಕರ ಸಭೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ನಡೆಯಿತು. ಸಂಚಾರ ಪೊಲೀಸ್‌ ಠಾಣೆ ಉಪ ನಿರೀಕ್ಷಕ ಸುದರ್ಶನ್‌ ದೊಡ್ಡಮನಿ ಅವರು ಬಸ್‌ ಮಾಲಕರನ್ನು…

Read more