ಬೆಂಗಳೂರು-ಕರಾವಳಿ ರೈಲು ಮಾರ್ಗ; ಸಮಸ್ಯೆ ಪರಿಹಾರಕ್ಕೆ ಕೋಟ ಮನವಿ
ಉಡುಪಿ : ಘಾಟಿ ಪ್ರದೇಶದಲ್ಲಿ ರೈಲುಗಳ ಓಡಾಟಕ್ಕೆ ಇರುವ ಬಿಗಿ ನಿಯಮಗಳನ್ನು ಸಡಿಲಗೊಳಿಸಬೇಕು ಸಹಿತ ಹಲವು ಬೇಡಿಕೆಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ದಿಲ್ಲಿಯ ರೈಲು ಭವನದಲ್ಲಿ ರೈಲ್ವೆ ಸುರಕ್ಷೆ ಮತ್ತು ಟ್ರಾಫಿಕ್ ಅಧಿಕಾರಿಯನ್ನು ಭೇಟಿ ಮಾಡಿ ಚರ್ಚಿಸಿ ಮನವಿ…