Sanatana Dharma

ಸಾದ್ವಿ ಸರಸ್ವತಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ, ದೇವರ ದರ್ಶನ

ಉಡುಪಿ : ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾದ್ವಿ ಸರಸ್ವತಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಶ್ರೀಗಳು…

Read more

ಶ್ರೀ ಕೃಷ್ಣ ಮಾಸೋತ್ಸವದ ಪ್ರಯುಕ್ತ ಭಂಡಾರಕೇರಿ ಶ್ರೀಗಳಿಂದ ಗೀತಾ ಪ್ರವಚನ ಆರಂಭ

ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬ ಪ್ರಯುಕ್ತ ಒಂದು ತಿಂಗಳ ಕಾಲ ಆಚರಿಸಲ್ಪಡುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಉಡುಪಿಯ ಮಠದಲ್ಲಿ ಚಾತುರ್ಮಾಸ್ಯದಲ್ಲಿರುವ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಭಗವದ್ಗೀತೆಯ 15ನೆಯ…

Read more

ರಾಹುಲ್ ಗಾಂಧಿ ಮಾತು ತನ್ನ ಅಪ್ರಬುದ್ಧತೆಯನ್ನು ತೋರಿಸುತ್ತದೆ : ಶ್ರೀನಿಧಿ ಹೆಗ್ಡೆ

ಉಡುಪಿ : ಭಾರತ ಖಂಡದ ಮೂಲ ಅಸ್ಮಿತೆಯೇ ಸನಾತನ ಸಂಸ್ಕೃತಿ, ಹಿಂದೂ ಆಚರಣೆ ಆಗಿದೆ. ಹಿಂದೂ ಭಾರತದ ಮೂಲ ತತ್ವ, ಹಿಂದೂ ಎಂದರೆ ಸಹಿಷ್ಣುತೆ, ಉದಾರತೆ ಆಗಿದೆ. ಅನ್ಯ ಧರ್ಮದ ತುಷ್ಟೀಕರಣ ಮಾಡಲು ತಮ್ಮ ಓಟ್ ಬ್ಯಾಂಕ್ ಅನ್ನು ತೃಪ್ತಿ ಪಡಿಸಲು…

Read more