Sandalwood

ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ

ಮಂಗಳೂರು : ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ನಟ-ನಿರ್ದೇಶಕ ಉಪೇಂದ್ರ ಭೇಟಿ ನೀಡಿ, ಡಿ.20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ “UI”ಯಶಸ್ಸಿಗೆ…

Read more

‘ದ ಟೈಗರ್ ಕೆಫೆ’ ಚಿತ್ರದ ಪೋಸ್ಟರ್ ಅನಾವರಣ – ಚಿತ್ರಕ್ಕೆ ಶುಭ ಹಾರೈಸಿದ ನಾಡೋಜ ಡಾ. ಜಿ. ಶಂಕರ್

ಪಡುಬಿದ್ರಿ : ಸಕಲೇಶಪುರದ ಗುಡ್ಡ ಕಾಡುಗಳಲ್ಲಿ ಚಿತ್ರೀಕರಣಗೊಂಡ ದೀಪ್ನಾ ಕರ್ಕೇರ ನಿರ್ದೇಶನದ ‘ದ ಟೈಗರ್ ಕೆಫೆ’ ಚಿತ್ರದ ಪೋಸ್ಟರನ್ನು ಮೊಗವೀರ ಮುಂದಾಳು ನಾಡೋಜ ಡಾ.ಜಿ. ಶಂಕರ್ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರವರನ್ನು ಒಡಗೂಡಿ ಅನಾವರಣಗೊಳಿಸಿ ಶುಭ…

Read more

ಬಯಲು ಆಲಯ ಗಣಪನ ಕ್ಷೇತ್ರ ಸೌತಡ್ಕಕ್ಕೆ ಸ್ಯಾಂಡಲ್‌ವುಡ್ ನಟಿ ರಚಿತಾರಾಮ್

ಬೆಳ್ತಂಗಡಿ : ಸ್ಯಾಂಡಲ್‌ವುಡ್ ನಟಿ ರಚಿತಾರಾಮ್ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ಬಯಲು ಆಲಯ ಗಣಪನ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಕ್ಷೇತ್ರವು ಬಯಲು ಆಲಯದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ…

Read more

ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು : “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ…

Read more