ಫೆ.8ರಂದು “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ
ಮಂಗಳೂರು : ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ “ಸ್ವರ ಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8ರಂದು ನಡೆಯಲಿದೆ. ಬೆಳಗ್ಗೆ…