Saptaha

ನಾಗೂರಿನಲ್ಲಿ ಧಾರೇಶ್ವರ ತಾಳಮದ್ದಲೆ ಸಪ್ತಾಹ ಸಮಾರೋಪ; ಪ್ರಶಸ್ತಿ ಪ್ರದಾನ

ಉಡುಪಿ : ಯಾವುದೇ ಕಲೆ ಇರಲಿ, ಅದನ್ನು ಪೋಷಿಸಿಕೊಂಡು, ಆರಾಧಿಸಿಕೊಂಡು ಬಂದ ಅಭಿಮಾನಿಗಳಿಂದ ಅದು ಅಳಿಯದೆ ಉಳಿಯುತ್ತದೆ. ಹಾಗೆಯೇ ಯಕ್ಷಗಾನದ ಭಾಗವತ ದಿಗ್ಗಜ ಸುಬ್ರಹ್ಮಣ್ಯ ಧಾರೇಶ್ವರ ಅವರು ಆರಂಭಿಸಿರುವ ಯಕ್ಷಗಾನ ಜ್ಞಾನಯಜ್ಞ ಕಾರ್ಯಕ್ರಮವನ್ನು ಅವರ ಅಭಿಮಾನಿಗಳ ಸಹಕಾರದಲ್ಲಿ ನಡೆಸುತ್ತಿರುವುದು ಅಭಿನಂದನೀಯ ಎಂದು…

Read more

ಯಕ್ಷಗಾನ ಕರಾವಳಿ ಜನರ ನಾಡಿಮಿಡಿತ : ಕೃಷ್ಣಮೂರ್ತಿ ಉರಾಳ

ಕೋಟ : ಯಕ್ಷಗಾನ ಕರಾವಳಿ ಭಾಗದ ಸಾಂಸ್ಕೃತಿಕ ರಾಯಭಾರಿ ಮಾತ್ರವಲ್ಲದೇ ಇಲ್ಲಿನ ಜನರ ನಾಡಿಮಿಡಿತವಾಗಿದೆ. ಕನ್ನಡ ಭಾಷೆಯ ಗಟ್ಟಿತನ ಯಕ್ಷಗಾನದಲ್ಲಿ ನಾವು ನೋಡಬಹುದು. ತಾಳಮದ್ದಳೆಗಳು ಪ್ರೇಕ್ಷಕ ವರ್ಗಕ್ಕೆ ಜ್ಞಾನ ಭಂಡಾರ ನೀಡುವುದಲ್ಲದೇ ಬದುಕಿಗೆ ಬೇಕಾದ ಮಹತ್ವ ಸಾರುವಲ್ಲಿ ಪಾತ್ರ ವಹಿಸುತ್ತದೆ. ಏಕವ್ಯಕ್ತಿ…

Read more