Sastana

ಟೋಲ್ ಸುಲಿಗೆಗೆ ಸದ್ಯ ಬ್ರೇಕ್; ಬಸ್ ಮಾಲಕರು ಖುಷ್

ಉಡುಪಿ : ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಗೇಟ್‌ಗಳಲ್ಲಿ ನಡೆಯುತ್ತಿದ್ದ ಅನ್ಯಾಯಕ್ಕೆ ತಾತ್ಕಾಲಿಕ ಗೆಲುವು ಸಿಕ್ಕಿದೆ. ಇದರಿಂದ ಕರಾವಳಿ ಬಸ್ಸು ಮಾಲಕರ ಸಂಘ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. 7,500ರಿಂದ 12,000 ಕೆಜಿ ತೂಕದ ಬಸ್ಸುಗಳು ಟೋಲ್ ಗೇಟ್‌ಗಳಿಂದ ಫಾಸ್ಟ್ ಟ್ಯಾಗ್ ಬಳಸಿ…

Read more

ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವು

ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸಾಸ್ತಾನದ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ನೀರಿಗೆ ಬಿದ್ದು ಮೃತಪಟ್ಟವರು. ಇವರು ಹೊಳೆಯಲ್ಲಿ ಕಪ್ಪೆ…

Read more