Save Lives

ಮಣಿಪಾಲ ಕೆಎಂಸಿಯಲ್ಲಿ ರಕ್ತದ ತೀವ್ರ ಕೊರತೆ : ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಲು ಮನವಿ

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಈ ಪ್ರದೇಶದ ಪ್ರಮುಖ ಆಸ್ಪತ್ರೆಯಾಗಿದ್ದು, ಪ್ರಸ್ತುತ ರಕ್ತದ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಇದು ತುರ್ತು ವೈದ್ಯಕೀಯ ವಿಧಾನಗಳಿಗೆ ಗಂಭೀರ ಅಪಾಯವನ್ನುಂಟು ಮಾಡುತ್ತದೆ. ರಕ್ತದ ಕೊರತೆಯು ಕೆಲವು ಕಾಯಿಲೆಗಳು ಮತ್ತು ಅಪಘಾತಗಳ ಸಂದರ್ಭಗಳಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು…

Read more

ಮಾನವ ರಕ್ತಕ್ಕೆ ಪರ್ಯಾಯವಿಲ್ಲ; ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯ ಇದುವರೆಗೆ ಬಂದಿಲ್ಲ. ಹೀಗಾಗಿ ಒಂದೊಂದು ರಕ್ತದ ಹನಿಯು ಮೌಲ್ಯಯುತವಾಗಿದ್ದು, ಅದನ್ನು ಸೃಜಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹರು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.…

Read more

ಡೆಂಗ್ಯು ಪ್ರಕರಣ ಏರಿಕೆ, ರಕ್ತಕ್ಕೆ ಬೇಡಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯು ಸೇರಿದಂತೆ, ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿದೆ. ಪರಿಣಾಮ ಜಿಲ್ಲೆಯಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಹೆಚ್ಚುಹೆಚ್ಚು ರಕ್ತದಾನ ಶಿಬಿರ ಆಯೋಜಿಸಲು ಮುಂದಾಗಿದೆ. ಅಲ್ಲದೆ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಸಾರ್ವಜನಿಕರಲ್ಲಿ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ “ವಿಶ್ವ ರಕ್ತದಾನಿಗಳ ದಿನ 2024” ಆಚರಣೆ

ಮಣಿಪಾಲ : “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ.…

Read more