Scam Prevention

ಪಾರ್ಟ್‌ಟೈಮ್ ಜಾಬ್ ಆಫರ್‌‌ ನೀಡಿ ಬರೋಬ್ಬರಿ 28.18ಲಕ್ಷ ರೂ. ವಂಚನೆ – ಇಬ್ಬರು ಅರೆಸ್ಟ್

ಮಂಗಳೂರು : ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 28,18,065 ಲಕ್ಷ ರೂ‌. ಹಣ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ನಿವಾದಿ ಅಮೀರ್ ಸುಹೇಲ್ ಮತ್ತು ಜಮ್ಮು ಕಾಶ್ಮೀರ ರಾಜ್ಯದ ಅನಂತನಾಗ ಜಿಲ್ಲೆಯ ಸುಹೇಲ್ ಅಹ್ಮದ್…

Read more

ಸ್ಟಾಕ್ ಮಾರ್ಕೆಟ್‌‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ 10ಲಕ್ಷ ರೂ. ವಂಚನೆ

ಮಂಗಳೂರು : ಸ್ಟಾಕ್ ಮಾರ್ಕೆಟ್‌ನಲ್ಲಿ ಅಧಿಕ ಲಾಭಾಂಶದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ 10ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪಿರ್ಯಾದಿದಾರರನ್ನು ಸೆಪ್ಟೆಂಬರ್ 23ರಂದು ಆರೊಪಿಗಳು VGP966/Kotak Stock market guidance ಹೆಸರಿನ ವಾಟ್ಸ್ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಳಿಸಿದ್ದಾರೆ.…

Read more

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ – ಮುಂಜಾಗ್ರತೆಗೆ ಸೂಚನೆ

ಉಡುಪಿ : ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬಂದಿಗಳ ಹೆಸರಿನಲ್ಲಿ ಅನಧಿಕೃತವಾಗಿ ಉದ್ದಿಮೆ ಪರವಾನಿಗೆ, ಪ್ಲಾಸ್ಟಿಕ್‌ ರೈಡ್‌ಗಳನ್ನು ನಡೆಸಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕಂಡುಬಂದಿವೆ. ಈ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಸಲುವಾಗಿ ನಗರಸಭೆಯ ಅಧಿಕಾರಿಗಳು, ಸಿಬಂದಿ ಗುರುತಿನ…

Read more

ಅಧಿಕ ಲಾಭಾಂಶದ ಆಮಿಷ, 3,60,67,000 ಕೋಟಿ ರೂ. ವಂಚನೆ!

ಉಡುಪಿ : ಆಫ್ಲೈನ್‌ ಟ್ರೇಡಿಂಗ್‌ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಮಹಿಳೆಯೊಬ್ಬರು ಕೋಟ್ಯಂತರ ರೂ.ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ವಿದೇಶದಲ್ಲಿರುವ ಶಿರ್ವ ಮೂಲದ ಲಿನೆಟ್‌ ಸೋಫಿಯಾ ಡಿ’ಮೆಲ್ಲೋ, ಅವರ ಪತಿ ಹಾಗೂ ಪತಿಯ ಸೋದರ ಸಂಬಂಧಿಗೆ…

Read more

ಆನ್‌ಲೈನ್ ಟ್ರೇಡಿಂಗ್ ಮೋಸ : 4 ಜನ ಆರೋಪಿಗಳ ಬಂಧನ, 13 ಲಕ್ಷ ನಗದು ವಶ!

ಉಡುಪಿ : ಉಪೇಂದ್ರಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ Whats‌App ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್‌ಮೆಂಟ್ ಗ್ರೂಪ್‌ಗೆ ಸೇರಿಸಿ, ಬಳಿಕ ಟ್ರೇಡಿಂಗ್ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಉಪೇಂದ್ರ ಭಟ್‌ರನ್ನು ನಂಬಿಸಿ, ಒಟ್ಟು 33,10,000…

Read more

ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ 1.33 ಕೋಟಿ ರೂ. ಪಂಗನಾಮ

ಉಡುಪಿ : ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ. ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಜು.29ರಂದು ಡಾ. ಅರುಣ್ ಅವರಿಗೆ ಅಪರಿಚಿತರು ಕಸ್ಟಮ್ಸ್‌ನಿಂದ ಕರೆ ಮಾಡಿ,…

Read more