ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.ವಂಚನೆ
ಕಾರ್ಕಳ : ಕಸಬಾ ಗ್ರಾಮದ ಶಿವಾನಂದ ವಿ. ಪದ್ಮಶಾಲಿ ಅವರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಕಳ್ಳರು ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಅಪರಿಚಿತ ವ್ಯಕ್ತಿಯು ಮುಂಬಯಿ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಕರೆ ಮಾಡಿ ನಿಮ್ಮ ಮೇಲೆ ಕೇಸು ದಾಖಲಾಗಿದೆ…