School Building Collapse

ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಕುಸಿತ..!

ಉಪ್ಪಿನಂಗಡಿ : ಉಪ್ಪಿನಂಗಡಿ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಭಾನುವಾರ ನಡೆದಿದೆ. ಹಳೆಯ ಕಟ್ಟಡ ಇದಾಗಿದ್ದು, ಅದರ ಪಕ್ಕಾಸು ಮತ್ತು ರೀಪು ದುರ್ಬಲವಾಗಿದ್ದರಿಂದ ಕುಸಿದಿದೆ. ಈ ಕಟ್ಟಡದ ಕೊಠಡಿಗಳಲ್ಲಿ ತರಗತಿ ನಡೆಯುತ್ತಿದ್ದು, ಭಾನುವಾರ ರಜೆ ಇದ್ದುದರಿಂದ ವಿದ್ಯಾರ್ಥಿಗಳು ಇರಲಿಲ್ಲ.…

Read more

ಕುಂತೂರು – ಸರಕಾರಿ ಶಾಲೆಯ ಗೋಡೆ ಮತ್ತು ಮೇಲ್ಚಾವಣಿ ಕುಸಿತ : ನಾಲ್ವರು ವಿದ್ಯಾರ್ಥಿಗಳಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಡಬ : ಶಾಲೆಯ ಕಟ್ಟಡದ ಒಂದು ಪಾರ್ಶ್ವದ ಗೊಡೆ ಕುಸಿದು ಬಿದ್ದು ತರಗತಿಯಲ್ಲಿದ್ದ 4 ಮಕ್ಕಳಿಗೆ ಗಾಯಗಳಾದ ಘಟನೆ ಕುಂತೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು‌ನಲ್ಲಿರುವ ಶಾಲೆಯಲ್ಲಿದ್ದ ಹಳೆಯ ಕಟ್ಟಡದ ಒಂದು ಗೊಡೆ ಕುಸಿದು ಬಿದ್ದಿದೆ.…

Read more