School Development

ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಯಶ್‌ಪಾಲ್ ಸುವರ್ಣ

ಉಡುಪಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಶತಮಾನೋತ್ಸವ…

Read more

ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್

ಉಡುಪಿ : ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು…

Read more

ವಿದ್ಯಾಪೋಷಕ್ ವಿಂಶತಿ ನೆನಪಿನಲ್ಲಿ ಶೌಚಾಲಯ ಕೊಡುಗೆ

ಕುಂದಾಪುರ : ಬೀಜಾಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ಕೊರತೆಯನ್ನು ಮನಗಂಡು ಉಡುಪಿ ಯಕ್ಷಗಾನ ಕಲಾರಂಗವು ವಿದ್ಯಾಪೋಷಕ್‍ನ ವಿಂಶತಿಯ ನೆನಪಿನಲ್ಲಿ 2.5 ಲಕ್ಷ ರೂಪಾಯಿ ವೆಚ್ಚದ ನೂತನ ಶೌಚಾಲಯವನ್ನು ನಿರ್ಮಿಸಿ ಕೊಡುಗೆಯಾಗಿ ನೀಡಿದೆ. ಇದರ ಉದ್ಘಾಟನೆಯನ್ನು ಕುಂದಾಪುರ ಶಾಸಕರಾದ ಶ್ರೀ ಕಿರಣ್…

Read more

ಪಟ್ಲ ರೂರಲ್ ಎಜುಕೇಶನ್ ಸೊಸೈಟಿ ಇದರ ಶಾಲಾ ಅಭಿವೃದ್ಧಿ ಕುರಿತು ಸಭೆ

ಕಾಪು : ರೂರಲ್ ಎಜುಕೇಶನ್ ಸೊಸೈಟಿ, ಪಟ್ಲ ಇದರ ಶಾಲಾ ಅಭಿವೃದ್ಧಿ ಕುರಿತು ನಡೆದ ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಹಾಗೂ ಸಭಾಂಗಣ ನಿರ್ಮಾಣ ಜೊತೆಗೆ ರಸ್ತೆ ಅಭಿವೃದ್ಧಿ…

Read more