School Education

“ಹಿಜಾಬ್” ಕಾರಣಕ್ಕೆ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ತಡೆ?! ಏನಿದು ವಿವಾದ?

ಕುಂದಾಪುರ : ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ 2023-2024ನೇ ಸಾಲಿನ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿಯ ಪ್ರಶಸ್ತಿಗೆ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದರು. ಆದರೆ ಎರಡು ವರ್ಷಗಳ ಹಿಂದೆ ನಡೆದಿದ್ದ “ಹಿಜಾಬ್ ವಿವಾದ”‌ದಿಂದಾಗಿ…

Read more

ಉಡುಪಿ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಉಡುಪಿ : ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರುಗಳನ್ನು ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು : ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ…

Read more

ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಿ. ವಿ. ಆನಂದ ಸಾಲಿಗ್ರಾಮ ಆಯ್ಕೆ

ಉಡುಪಿ : ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಹೆಬ್ರಿ ತಾಲೂಕಿನ ಮುದ್ರಾಡಿಯ ಎಂ ಎನ್ ಡಿ ಎಸ್ ಎಂ ಖಾಸಗಿ ಪ್ರೌಢಶಾಲೆ ಶಾಲೆಯ ಶಿಕ್ಷಕ, ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಖ್ಯಾತ…

Read more

ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಆನ್‌ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್

ಉಡುಪಿ : ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು…

Read more

ಒಳಕಾಡು ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಉದ್ಘಾಟನೆ

ಉಡುಪಿ : ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ, ಒಳಕಾಡುವಿನಲ್ಲಿ 2024‌ನೇ ಸಾಲಿನ ಯಕ್ಷಶಿಕ್ಷಣ ತರಗತಿಯ ಉದ್ಘಾಟನೆಯನ್ನು ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ನೆರವೇರಿಸಿದರು. ಅಭ್ಯಾಗತರಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ತೆಂಕನಿಡಿಯೂರು ಇದರ ಪ್ರಾಂಶುಪಾಲರಾದ ವಿಶ್ವನಾಥ ಕರಬ ಭಾಗವಹಿಸಿದರು.…

Read more