School Incident

ಒಳಕಾಡು ಶಾಲೆಗೆ ಜೇನು ದಾಳಿ ಹಿನ್ನೆಲೆ ಆಸ್ಪತ್ರೆಗೆ ಭೇಟಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕ ಯಶ್‌‌ಪಾಲ್ ಸುವರ್ಣ

ಉಡು ಪಿ: ಒಳಕಾಡು ಶಾಲೆಯಲ್ಲಿ ಮಂಗಳವಾರ ಜೇನು ಕಡಿತದಿಂದ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಗ್ಯ ವಿಚಾರಿಸಿದರು. ವಿದ್ಯಾರ್ಥಿಗಳು ಚೇತರಿಸಿಗೊಳ್ಳುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಶಾಸಕರಿಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಂದ ಘಟನೆಯ…

Read more

ದೇವಸ್ಥಾನದ ಹುಂಡಿ ಹಣ ಕದ್ದು, ಶಾಲೆಯ ಜಗಲಿಯಲ್ಲಿಟ್ಟ ಕಳ್ಳ!

ಕುಂದಾಪುರ : ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ ನಡೆಸಿ ಹುಂಡಿ ಹಣ ಕದ್ದೊಯ್ದ ಕಳ್ಳ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಅದನ್ನು ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ. ಹೆಮ್ಮಾಡಿಯ ಪ್ರಾಥಮಿಕ ಶಾಲೆಯ ವರಾಂಡದ ಜಗುಲಿಯ ಮೇಲೆ ಹಸಿರು ಚೀಲ ಇದ್ದುದನ್ನು ಗಮನಿಸಿದ್ದ…

Read more