Science Education

ಮಾಹೆ ಪ್ರಾಯೋಜಕತ್ವದಲ್ಲಿ ಯುವಕರಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಆಸಕ್ತಿ ಮೂಡಿಸಲು ಇನ್ಸ್ಪೈರ್ ಜೂನಿಯರ್ 2024

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಹೆಚ್ಇ) ಶುಕ್ರವಾರ ಕೆಎಂಸಿ-ಗ್ರೀನ್ಸ್ ಮಣಿಪಾಲದಲ್ಲಿ “ಇನ್ಸ್ಪೈರ್ ಜೂನಿಯರ್ 2024” ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಇದು ಎಂಟರಿಂದ ಹನ್ನೆರಡು ತರಗತಿಗಳ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಉತ್ಸಾಹವನ್ನು ಮೂಡಿಸುವ ಎರಡು ದಿನಗಳ ಕಾರ್ಯಕ್ರಮವಾಗಿದೆ.…

Read more

ಮಾಹೆ ಮಣಿಪಾಲದ ಮೂಲ ವೈದ್ಯಕೀಯ ವಿಜ್ಞಾನ ವಿಭಾಗದ ಅಂಗರಚನಾಶಾಸ್ತ್ರ ವಿಭಾಗದಲ್ಲಿ ವಿಶ್ವ ಅಂಗರಚನಾಶಾಸ್ತ್ರ ದಿನಾಚರಣೆ

ಮಣಿಪಾಲ : ಅಂಗರಚನಾಶಾಸ್ತ್ರ ವಿಭಾಗ, ಮೂಲ ವೈದ್ಯಕೀಯ ವಿಜ್ಞಾನಗಳ ಇಲಾಖೆ (DBMS), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಅಕ್ಟೋಬರ್ 15, 2024 ರಂದು ವಿಶ್ವ ಅಂಗರಚನಾಶಾಸ್ತ್ರ ದಿನವನ್ನು ಉತ್ಸಾಹದಿಂದ ಆಚರಿಸಿತು. ಈ ಕಾರ್ಯಕ್ರಮವು ಜಾಗೃತಿ ಮತ್ತು ತಿಳುವಳಿಕೆಯನ್ನು ಹೆಚ್ಚಿಸುವ…

Read more

ಸೆ.18ರಂದು ಬಿಗ್ ಸಿನೆಮಾಸ್‌ನಲ್ಲಿ “ಇನ್ನೊವೇಶನ್ ಸಮ್ಮಿಟ್ ಎಕ್ಸ್ ಪೋ 1.O”

ಮಂಗಳೂರು : “ವಿದ್ಯಾರ್ಥಿಗಳಿಗೆ ಸಂಶೋಧನಾ ವಿಚಾರ ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳ ಬಗ್ಗೆ ಅರಿಯಲು ಕೊರೊನಾ ಮೊದಲು 400-450 ಶಾಲೆಗಳಲ್ಲಿ ಈ ಕಾರ್ಯಕ್ರಮ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಸೆ.18ರಂದು ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಭಾರತ್ ಸಿನೆಮಾಸ್‌ನಲ್ಲಿ ಇನ್ನೊವೇಶನ್…

Read more

ವಿಜ್ಞಾನ ವಿಚಾರಗೋಷ್ಠಿ : ಸಾಣೂರು ಪ್ರೌಢಶಾಲೆಯ ಕಾರ್ತಿಕ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಕಮಲ ಬಾಯಿ ಪ್ರೌಢಶಾಲೆ ಕಡಿಯಾಳಿ ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಕಾರ್ಕಳ ಸಾಣೂರು ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಶಾಲೆಯ ವಿಜ್ಞಾನ ಶಿಕ್ಷಕಿ ಅನಿತಾ ರೀಟಾ…

Read more