Sea Accident

ಮೀನುಗಾರಿಕೆ ಮಾಡುವಾಗ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ

ಮಲ್ಪೆ : ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಜನಾರ್ದನ (41) ನಾಪತ್ತೆಯಾದ ಮೀನುಗಾರ. ಇವರು ಲಂಬೋದರ ಎಂಬ ಆಳ ಸಮುದ್ರ ಮೀನುಗಾರಿಕೆ ಬೋಟಿನಲ್ಲಿ…

Read more

ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 8 ಲಕ್ಷ ರೂ ಪರಿಹಾರ

ಮಂಗಳೂರು : ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆರವರ ಕುಟುಂಬಕ್ಕೆ ಕರ್ನಾಟಕ ಮೀನುಗಾರರ ಸಂಕಷ್ಟ ಪರಿಹಾರ ನಿಧಿ…

Read more

ದೋಣಿ ಅಪಘಾತ – ಅಪಾಯದಿಂದ ಪಾರಾದ ಮೀನುಗಾರರು

ಉಳ್ಳಾಲ : ಮೀನುಗಾರಿಕೆ ನಡೆಸಿ ಮರಳುತ್ತಿದ್ದಾಗ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಗಿಲ್‌ನೆಟ್‌ ನಾಡದೋಣಿ ಮಗುಚಿಬಿದ್ದು, ಬಲೆ ಮತ್ತು ಮೀನು ಸಮುದ್ರಪಾಲಾಗಿದೆ. ದೋಣಿಯಲ್ಲಿದ್ದ ಮೂವರು ಮೀನುಗಾರರು ಪಾರಾಗಿದ್ದಾರೆ. ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಕಲ್ಲಾಪು ನಿವಾಸಿ ಮೊಯಿದ್ದೀನ್‌ ಅವರು ಕ್ರಿಸ್ತಿಯಾ ಗೋರ್ಬನ್‌…

Read more

ಬಂಡೆಗೆ ಡಿಕ್ಕಿ ಹೊಡೆದ ಆಳಸಮುದ್ರ ಬೋಟ್, ಮೀನುಗಾರರು ಬಚಾವ್, 60 ಲಕ್ಷ ರೂ.ನಷ್ಟ

ಮಲ್ಪೆ : ಜಿಲ್ಲೆಯ ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಬೋಟೊಂದು ಬಂಡೆಗೆ ಡಿಕ್ಕಿ ಹೊಡೆದು ಸುಮಾರು 60 ಲಕ್ಷ ರೂ.ನಷ್ಟ ಸಂಭವಿಸಿದೆ. ಬೋಟ್‌ನಲ್ಲಿದ್ದ ಮೀನುಗಾರರು ಅ‌ಪಾಯದಿಂದ ಪಾರಾಗಿದ್ದಾರೆ. ಮಲ್ಪೆಯಿಂದ ಹೊರಟಿದ್ದ ಕುಲಮಹಾಸ್ತ್ರೀ ಫಿಶರೀಶ್ ಆಳಸಮುದ್ರ ಬೋಟು ಭಟ್ಕಳದತ್ತ…

Read more

ಮೂರು ದಿನಗಳಿಂದ ಯೋಗೀಶ್‌ಗಾಗಿ ಸಮುದ್ರದಲ್ಲಿ ಶೋಧಕಾರ್ಯ

ಕುಂದಾಪುರ : ತಾಲೂಕಿನ ಬೀಜಾಡಿಯಲ್ಲಿ ಕಡಲ ಅಲೆಗಳ ರಭಸಕ್ಕೆ ಸಿಕ್ಕು ಸಮುದ್ರಪಾಲಾದ ತುಮಕೂರು ತಿಪಟೂರು ಮೂಲದ ಟಿ.ಆ‌ರ್ ಯೋಗೀಶ್ (23) ಎನ್ನುವ ಯುವಕನ ಮೃತದೇಹ ಮೂರು ದಿನ ಕಳೆದರೂ ಸಿಕ್ಕಿಲ್ಲ. ಆತನಿಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಲೇ ಇದ್ದಾರೆ. ಕುಂದಾಪುರದ ಗೋಪಾಡಿ-ಬೀಜಾಡಿಯ…

Read more

ಬೀಜಾಡಿಯಲ್ಲಿ ಓರ್ವ ಯುವಕ ಸಮುದ್ರಪಾಲು, ಮತ್ತೋರ್ವನ ರಕ್ಷಣೆ

ಕುಂದಾಪುರ : ತಿಪಟೂರು ಮೂಲದ ಯುವಕರಿಬ್ಬರು ಸಮುದ್ರ ವಿಹಾರಕ್ಕೆ ತೆರಳಿದ್ದು ಈ ವೇಳೆ ಓರ್ವ ಅಲೆಗಳ ರಭಸಕ್ಕೆ ಸಿಕ್ಕು ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ಸಂಭವಿಸಿದೆ. ಸಮುದ್ರಕ್ಕೆ ತೆರಳಿದ ಇಬ್ಬರು ತಿಪಟೂರು ಮೂಲದವರಾಗಿದ್ದು ಬೀಜಾಡಿಯ ಸ್ನೇಹಿತನ ಮನೆಯ ಕಾರ್ಯಕ್ರಮಕ್ಕೆ…

Read more