Sea Rescue

ಮೀನುಗಾರಿಕಾ ದೋಣಿ ಪಲ್ಟಿ : ನಾಲ್ವರ ಮೀನುಗಾರರ ರಕ್ಷಣೆ

ಕಾರವಾರ : ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿ ನಡೆದಿದೆ. ಗೋಕರ್ಣ ಸಮುದ್ರ ವ್ಯಾಪ್ತಿಯಲ್ಲಿ ನಾಲ್ವರು ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆಗಾಗಿ ತೆರಳಿದ್ದರು. ಸಮದ್ರದಲ್ಲಿ ಹಠಾತ್ತಾಗಿ ಬೀಸಿದ ಪ್ರಬಲ ಗಾಳಿ ಹೊಡೆತಕ್ಕೆ ಸಿಲುಕಿದ ದೋಣಿ…

Read more

ಈಜಲು ತೆರಳಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಮುದ್ರಪಾಲು

ಸುರತ್ಕಲ್‌ : ಇಲ್ಲಿನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ‌ಸಮುದ್ರ ಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್ ಎಸ್ (31),…

Read more

ಬಂಡೆಗೆ ಡಿಕ್ಕಿ ಹೊಡೆದ ಆಳಸಮುದ್ರ ಬೋಟ್, ಮೀನುಗಾರರು ಬಚಾವ್, 60 ಲಕ್ಷ ರೂ.ನಷ್ಟ

ಮಲ್ಪೆ : ಜಿಲ್ಲೆಯ ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಬೋಟೊಂದು ಬಂಡೆಗೆ ಡಿಕ್ಕಿ ಹೊಡೆದು ಸುಮಾರು 60 ಲಕ್ಷ ರೂ.ನಷ್ಟ ಸಂಭವಿಸಿದೆ. ಬೋಟ್‌ನಲ್ಲಿದ್ದ ಮೀನುಗಾರರು ಅ‌ಪಾಯದಿಂದ ಪಾರಾಗಿದ್ದಾರೆ. ಮಲ್ಪೆಯಿಂದ ಹೊರಟಿದ್ದ ಕುಲಮಹಾಸ್ತ್ರೀ ಫಿಶರೀಶ್ ಆಳಸಮುದ್ರ ಬೋಟು ಭಟ್ಕಳದತ್ತ…

Read more

ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಿಸಿದ ಸ್ಥಳೀಯರು

ಕಾಪು : ಕಾಪು ಕಡಲ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ಪಡುಗ್ರಾಮದ ನಿವಾಸಿ ಸಚಿನ್(31) ಎಂಬ ಯುವಕ, ಸಾಂಪ್ರದಾಯಿಕ ಮೀನುಗಾರಿಕಾ ಬಲೆ ಇಡಲು ಸಮುದ್ರದ ಕಡೆ ತೆರಳಿದ್ದನು. ನಿನ್ನೆಯ ರೆಡ್ ಅಲರ್ಟ್ ಹಿನ್ನಲೆಯಲ್ಲಿ, ಸಮುದ್ರದ ಅಬ್ಬರವು…

Read more

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಬೆಂಕಿಗಾಹುತಿ

ಮಂಗಳೂರು : ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್‌ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗಿನ ಜಾವ 3ರಿಂದ 4 ಗಂಟೆಯ…

Read more