Search And Rescue

ಮೀನುಗಾರಿಕೆ ಮಾಡುವಾಗ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ

ಮಲ್ಪೆ : ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಜನಾರ್ದನ (41) ನಾಪತ್ತೆಯಾದ ಮೀನುಗಾರ. ಇವರು ಲಂಬೋದರ ಎಂಬ ಆಳ ಸಮುದ್ರ ಮೀನುಗಾರಿಕೆ ಬೋಟಿನಲ್ಲಿ…

Read more

ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

ಉಡುಪಿ : ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಪತ್ತೆಯಾಗಿದೆ. ಜಲೀಲ್ ಅಕ್ಟೋಬರ್ 12ರ ಶನಿವಾರ ಬೆಳಿಗ್ಗೆ 5 ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಮೊಬೈಲ್ ಹಾಗೂ…

Read more

ಗಂಗಾವಳಿ ನದಿಯಲ್ಲಿ ಮತ್ತೆ ಶೋಧ ನಡೆಸಲಿರುವ ಮುಳುಗುತಜ್ಞ ಈಶ್ವರ್ ಮಲ್ಪೆ

ಉಡುಪಿ: ಅಮಾವಾಸ್ಯೆ ಹಾಗೂ ಹುಣ್ಣಿಮೆಯಲ್ಲಿ ನದಿಯ ನೀರಿನ ಹರಿವಿನ ಪ್ರಮಾಣ ಸಮುದ್ರದ ಉಬ್ಬರವನ್ನು ಅವಲಂಬಿಸಿ ಕೆಲವು ಸಲ ಇಳಿಮುಖಗೊಳ್ಳುವ ಸಾಧ್ಯತೆ ಇರುವುದರಿಂದ ಆಗಸ್ಟ್ 4ರ ಅಮಾವಾಸ್ಯೆಯಂದು ಈಶ್ವರ ಮಲ್ಪೆ ಅವರು ಅಂಕೋಲ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಹರಿಯುತ್ತಿರುವ ಗಂಗಾವಳಿ ನದಿಯಲ್ಲಿ…

Read more

ಶಿರೂರು ಗುಡ್ಡ ಕುಸಿತ ಪ್ರಕರಣ – ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡಕ್ಕೆ ಬುಲಾವ್

ಉಡುಪಿ : ಉತ್ತರಕನ್ನಡದ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕನ ಹುಡುಕಾಟಕ್ಕಾಗಿ ಮುಳುಗುತಜ್ಞ ಆಪದ್ಭಾಂಧವ ಈಶ್ವ‌ರ್ ಮಲ್ಪೆ ಮತ್ತು ತಂಡ ಶಿರೂರಿಗೆ ತೆರಳಲಿದೆ. ಶಿರೂರು ದುರಂತದಲ್ಲಿ ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ…

Read more

ಅಂಕೋಲಾ ಗುಡ್ಡಕುಸಿತದಲ್ಲಿ ಕಣ್ಮರೆಯಾದ ಕೇರಳದ ವ್ಯಕ್ತಿ ಅರ್ಜುನ್‌ ಹುಡುಕಾಟಕ್ಕಾಗಿ ಸುಪ್ರೀಂ ಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಅಂಕೋಲಾ : 10 ಜನರನ್ನು ಬಲಿ ಪಡೆದ ಉತ್ತರ ಕನ್ನಡದ ಅಂಕೋಲಾದಲ್ಲಿ ಪರಿಹಾರ ಕಾರ್ಯ 6‌ನೇ ದಿನವೂ ಮುಂದುವರೆದಿದೆ. ದುರ್ಘಟನೆಯಲ್ಲಿ ಅನೇಕರು ಇನ್ನು ಕೂಡ ಪತ್ತೆಯಾಗದ ಕಾರಣ ಕಾರ್ಯಾಚರಣೆ ಮುಂದುವರೆಸಲಾಗಿದೆ. ಈ ಮಧ್ಯೆ ದುರ್ಘಟನೆಯ ಬಳಿಕ ನಾಪತ್ತೆಯಾದ ಕೇರಳ ಮೂಲದ ಲಾರಿ…

Read more