Security Measures

ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸವರ್ಷ ಆಚರಣೆಗೆ ಹೀಗಿದೆ ಮಾರ್ಗಸೂಚಿ

ಮಂಗಳೂರು : ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸ್ ಇಲಾಖೆ ಮಾರ್ಗಸೂಚಿಯನ್ನು ಸೂಚಿಸಿದೆ. ಎಲ್ಲರೂ ಈ ಮಾರ್ಗಸೂಚಿಗಳನ್ನು ಅನುಸರಿಸಿ ಹೊಸವರ್ಷ ಆಚರಣೆ ಮಾಡಬಹುದು ಎಂದು ತಿಳಿಸಿದೆ.

Read more

ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನ ಬಂಧನ

ಉಡುಪಿ : ಜಿಲ್ಲೆಯಲ್ಲಿ ಶುಕ್ರವಾರದಂದು ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ…

Read more

ಅಕ್ರಮ ಬಾಂಗ್ಲಾ ವಲಸಿಗರು – ಪೊಲೀಸ್ ಇಲಾಖೆ, ಕರಾವಳಿ ಕಾವಲುಪಡೆಯಿಂದ ತೀವ್ರ ತಪಾಸಣೆ

ಉಡುಪಿ : ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಬಳಿಕ ಜಿಲ್ಲಾ ಪೊಲೀಸ್‌ ಇಲಾಖೆ, ಕರಾವಳಿ ಕಾವಲು ಪಡೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್‌ಮೀಲ್‌ ಸಹಿತ ಹೊರ…

Read more

ಮಸೀದಿ ಕಚೇರಿಯಲ್ಲಿ ಕಳವಿಗೆ ಯತ್ನ; ಆರೋಪಿ ಅರೆಸ್ಟ್

ಮಲ್ಪೆ : ಮಲ್ಪೆ ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು…

Read more

ನಕ್ಸಲ್‌ ಕನ್ಯಾಕುಮಾರಿ, ರಮೇಶ್‌ ಕೋರ್ಟ್‌ಗೆ ಹಾಜರು

ಕಾರ್ಕಳ : ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ (ಶಿವ ಕುಮಾರ್‌) ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗು ಭದ್ರತೆಯೊಂದಿಗೆ ಕರೆತಂದು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.…

Read more

ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಕ್ಕೆ ಪೊಲೀಸರಿಂದ ವ್ಯಾಪಕ ಬಂದೋಬಸ್ತ್ – ಉಡುಪಿ ಎಸ್ಪಿ

ಉಡುಪಿ : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು ಎಲ್ಲ ಠಾಣೆ ವ್ಯಾಪ್ತಿಗಳಲ್ಲಿ ಶಾಂತಿ ಸಭೆಗಳನ್ನು ಆಯೋಜನೆ ಮಾಡಿದ್ದೇವೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂರ್ತಿ…

Read more